ಭಾರತಕ್ಕೆ ಮುಳುವಾಯ್ತು ಕೊಹ್ಲಿ ಕೊಟ್ಟ ಬ್ಯಾಟ್?
Team Udayavani, Mar 26, 2018, 6:50 AM IST
ಮುಂಬಯಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಉಡುಗೊರೆಯಾಗಿ ನೀಡಿರುವ ಬ್ಯಾಟ್ನಲ್ಲಿಯೇ ಕಣಕ್ಕೆ ಇಳಿಯುತ್ತೇನೆ ಎಂದು ಸರಣಿಗೆ ಮುನ್ನ ಹೇಳಿಕೊಂಡಿದ್ದ ಇಂಗ್ಲೆಂಡ್ನ ಆಟಗಾರ್ತಿ ಡೇನಿಯಲ್ ವ್ಯಾಟ್ ಭರ್ಜರಿ ಶತಕ ಸಿಡಿಸಿದ್ದಾರೆ.
ತ್ರಿಕೋನ ಟಿ20 ಸರಣಿಯಲ್ಲಿ ಭಾರತಕ್ಕೆ ಸೋಲುಣಿಸಿದ್ದಾರೆ. ಆದರೆ ಕೊಹ್ಲಿ ನೀಡಿರುವ ಬ್ಯಾಟ್ ಅನ್ನೇ ಬಳಸಿದ್ದಾರೆಯೇ ಇಲ್ಲವೇ ಅನ್ನುವುದು ಸ್ಪಷ್ಟವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ