ಕತಾರ್‌ ಓಪನ್‌: ಡ್ಯಾನಿಲ್‌ ಮೆಡ್ವೆಡೇವ್‌ ಚಾಂಪಿಯನ್‌

Team Udayavani, Feb 27, 2023, 6:35 AM IST

ಕತಾರ್‌ ಓಪನ್‌: ಡ್ಯಾನಿಲ್‌ ಮೆಡ್ವೆಡೇವ್‌ ಚಾಂಪಿಯನ್‌

ದೋಹಾ: ಆ್ಯಂಡಿ ಮರ್ರೆ ಅವರನ್ನು ಪರಾಭವಗೊಳಿಸಿದ ರಷ್ಯಾದ ಡ್ಯಾನಿಲ್‌ ಮೆಡ್ವೆಡೇವ್‌ ಕತಾರ್‌ ಓಪನ್‌ ಪ್ರಶಸ್ತಿ ಜಯಿಸಿದ್ದಾರೆ.

ಫೈನಲ್‌ನಲ್ಲಿ ಬ್ರಿಟನ್‌ನ 35 ವರ್ಷದ ಅನುಭವಿ ಆಟಗಾರನ ವಿರುದ್ಧ ಮೆಡ್ವೆಡೇವ್‌ 6-4, 6-4 ನೇರ ಸೆಟ್‌ಗಳಿಂದ ಗೆದ್ದು ಬಂದರು. ಇದು ಒಂದು ವಾರದಲ್ಲಿ ಮೆಡ್ವೆಡೇವ್‌ ಪಾಲಾದ 2ನೇ ಟೆನಿಸ್‌ ಪ್ರಶಸ್ತಿ. ಕಳೆದ ವಾರವಷ್ಟೇ ರೋಟರ್‌ಡ್ಯಾಮ್‌ ಕೂಟದಲ್ಲೂ ಅವರು ಚಾಂಪಿಯನ್‌ ಆಗಿದ್ದರು.

ದೋಹಾ: ಕ್ರೆಜಿಕೋವಾಗೆ ಪ್ರಶಸ್ತಿ
ದುಬಾೖ ಟೆನಿಸ್‌ ಪಂದ್ಯಾವಳಿಯ ಪ್ರಶಸ್ತಿಯನ್ನು ಜೆಕ್‌ ಗಣರಾಜ್ಯದ ಬಾಬೊìರಾ ಕ್ರೆಜಿಕೋವಾ ಗೆದ್ದರು. ಅವರು ವಿಶ್ವದ ನಂ.1 ಆಟಗಾರ್ತಿ, ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌ ವಿರುದ್ಧ 6-4, 6-2 ಅಂತರದ ಮೇಲುಗೈ ಸಾಧಿಸಿದರು. ಕಳೆದ ವರ್ಷದ “ಒಸ್ಟ್ರಾವಾ ಓಪನ್‌’ ಫೈನಲ್‌ನಲ್ಲೂ ಸ್ವಿಯಾಟೆಕ್‌ ವಿರುದ್ಧ ಕ್ರೆಜಿಕೋವಾ ಗೆಲುವು ಒಲಿಸಿಕೊಂಡಿದ್ದರು.

2021ರ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿರುವ ಕ್ರೆಜಿಕೋವಾ, ಒಂದೇ ಕೂಟದಲ್ಲಿ ಅಗ್ರ ರ್‍ಯಾಂಕಿಂಗ್‌ನ ಮೊದಲ ಮೂವರನ್ನು ಮಣಿಸಿದ ವಿಶ್ವದ ಕೇವಲ 5ನೇ ಆಟಗಾರ್ತಿ ಎನಿಸಿದರು. ಈ ಕೂಟದ ಕ್ವಾರ್ಟರ್‌ ಫೈನಲ್‌ನಲ್ಲಿ ಅರಿನಾ ಸಬಲೆಂಕಾ (ನಂ. 2) ಮತ್ತು ಸೆಮಿಫೈನಲ್‌ನಲ್ಲಿ ಜೆಸ್ಸಿಕಾ ಪೆಗುಲಾ (ನಂ. 3) ಅವರನ್ನು ಸೋಲಿಸಿದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.