ವೈವಾಹಿಕ ಬದುಕಿನತ್ತ ಆರ್ಸಿಬಿಯ ದಾನಿಶ್ ಶೇಠ್
Team Udayavani, Dec 12, 2020, 10:32 PM IST
ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ “ಮಿಸ್ಟರ್ ನ್ಯಾಗ್ಸ್’ ಖ್ಯಾತಿಯ ದಾನಿಶ್ ಶೇಠ್ ಬಹಳ ಅಚ್ಚುಮೆಚ್ಚು. ಅವರು “ಇನ್ಸೈಡ್ ಆರ್ಸಿಬಿ’ ಸಂದರ್ಶನದ ಮೂಲಕ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ.
ಇದೀಗ ದಾನಿಶ್ ಶೇಠ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು, ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಅವರು ಯಸ್ ಅಂದಿದ್ದಾರೆ. ತುಂಬ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜತೆಗೆ ಕಳೆಯಲು ತೀರ್ಮಾನಿಸಿದ್ದಕ್ಕೆ ಧನ್ಯವಾದಗಳು ಅನ್ಯಾ ರಂಗಸ್ವಾಮಿ’ ಎಂದಿದ್ದಾರೆ ದಾನಿಶ್ ಶೇಠ್.
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ