2ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಆಲ್ರೌಂಡರ್ ಡ್ಯಾರಿಲ್ ಮಿಚೆಲ್ ಅಮೋಘ 190
Team Udayavani, Jun 11, 2022, 11:17 PM IST
ನಾಟಿಂಗ್ಹ್ಯಾಮ್: ಆಲ್ರೌಂಡರ್ ಡ್ಯಾರಿಲ್ ಮಿಚೆಲ್ ಅವರ ಜೀವನಶ್ರೇಷ್ಠ 190 ರನ್ ಹಾಗೂ ಟಾಮ್ ಬ್ಲಿಂಡೆಲ್ ಅವರ 106 ರನ್ ಸಾಹಸದಿಂದ ಇಂಗ್ಲೆಂಡ್ ಎದುರಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 553 ರನ್ ಪೇರಿಸಿದೆ.
ಡ್ಯಾರಿಲ್ ಮಿಚೆಲ್ 318 ಎಸೆತ ನಿಭಾಯಿಸಿ ಅಮೋಘ ಇನ್ನಿಂಗ್ಸ್ ಕಟ್ಟಿದರು. ಇದರಲ್ಲಿ 23 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು. ಇದು ಅವರ 3ನೇ ಹಾಗೂ ಸತತ 2ನೇ ಶತಕ.
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲೂ ಅವರು ಸೆಂಚುರಿ ಬಾರಿಸಿದ್ದರು. ದ್ವಿಶತಕದ ಹಾದಿಯಲ್ಲಿದ್ದ ಮಿಚೆಲ್ ಅಂತಿಮ ವಿಕೆಟ್ ರೂಪದಲ್ಲಿ ಪೆವಿಲಿಯನ್ ಸೇರಿಕೊಂಡರು.
ಕೀಪರ್ ಟಾಮ್ ಬ್ಲಿಂಡೆಲ್ ಅವರ 106 ರನ್ 198 ಎಸೆತಗಳಿಂದ ಬಂತು (14 ಬೌಂಡರಿ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ