ಹುಟ್ಟೂರು ಸ್ವಚ್ಛಗೊಳಿಸಿದ ರೋಯಿಂಗ್ ತಾರೆ ಭೊಕಾನಲ್
Team Udayavani, Apr 15, 2020, 11:41 AM IST
ಮುಂಬೈ: ದೇಶದಲ್ಲಿ ಮಹಾರಾಷ್ಟ್ರವೊಂದರಲ್ಲೇ ಅತೀ ಹೆಚ್ಚಿನ ಕೋವಿಡ್-19 ಪ್ರಕರಣಗಳು ಬೆಳಕಿಗೆ ಬಂದಿದೆ. ಇಂತಹ ಸಂದರ್ಭದಲ್ಲಿ ಒಲಿಂಪಿಯನ್ ರೋಯಿಂಗ್ ಸ್ಟಾರ್ ದತ್ತು ಭೊಕಾನಲ್, ನಾಸಿಕ್ನಲ್ಲಿರುವ ತನ್ನೂರನ್ನು ಸ್ವತ್ಛಗೊಳಿಸಿದ್ದಾರೆ.
ದತ್ತು ಭೊಕಾನಲ್ ಸ್ವತಃ ಬೀದಿಗಳಿದು ಕ್ರಿಮಿನಾಶಕ ಔಷಧ ಸಿಂಪಡಿಸಿ ಕೋವಿಡ್-19 ವಿರುದ್ಧ ಸಮರ ಸಾರಿದ್ದಾರೆ. ತನ್ನೂರಿನ ಆಸ್ಪತ್ರೆ, ಪಂಚಾಯತ್ ಆವರಣ, ಮೆಡಿಕಲ್ ಶಾಪ್, ದೇವಸ್ಥಾನ ಸೇರಿದಂತೆ ಸಾರ್ವಜನಿಕ ವಲಯವನ್ನು ಗೊಬ್ಬರ ಯಂತ್ರದ ಸಹಾಯದಿಂದ ಔಷಧಿ ಸಿಂಪಡಿಸಿ ಸ್ವಚ್ಛಗೊಳಿಸಿದ್ದಾರೆ.
ಇದಕ್ಕೆ ಇವರಿಗೆ ಇವರ ಸ್ನೇಹಿತರು, ಕುಟುಂಬ ವರ್ಗದವರು ಕೂಡ ಸಾಥ್ ನೀಡಿದ್ದಾರೆ. ಒಟ್ಟಾರೆ ಆ ಗ್ರಾಮದಲ್ಲಿ 12 ಸಾವಿರಕ್ಕೂ ಅಧಿಕ ಕುಟುಂಬವಿದೆ. ದತ್ತು ಭೋಕಾನಲ್ ಏಷ್ಯನ್ ಗೇಮ್ಸ್ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ