Udayavni Special

 ಕಮ್ ಬ್ಯಾಕ್ ಟಿ ಟ್ವೆಂಟಿ ಪಂದ್ಯದಲ್ಲಿ ಡೇವಿಡ್ ವಾರ್ನರ್ ಶತಕ


Team Udayavani, Oct 27, 2019, 11:30 AM IST

warner

ಅಡಿಲೇಡ್: ವರ್ಷದ ನಿಷೇಧದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯ ಆಡುತ್ತಿರುವ ಡೇವಿಡ್ ವಾರ್ನರ್ ಭರ್ಜರಿ ಶತಕ ಬಾರಿಸಿದ್ದಾರೆ.

ಅಡಿಲೆಡ್ ಓವಲ್ ನಲ್ಲಿ ಲಂಕಾ ವಿರುದ್ಧ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಡೇವಿಡ್ ವಾರ್ನರ್ ಆಬ್ಬರಿಸಿದರು.  ನಾಯಕ ಅರೋನ್ ಫಿಂಚ್ ಜೊತೆ ಇನ್ನಿಂಗ್ಸ್ ಆರಂಭಿಸಿದ ವಾರ್ನರ್ ಮೊದಲ ವಿಕೆಟ್ ಗೆ 122 ಜೊತೆಯಾಟ ನಡೆಸಿದರು. ಫಿಂಚ್ 64 ರನ್ ಗಳಿಸಿ ಔಟಾದರು.

ಕೇವಲ 56 ಎಸೆತಗಳಲ್ಲಿ 100 ರನ್ ಬಾರಿಸಿದ ವಾರ್ನರ್ ನಾಲ್ಕು ಸಿಕ್ಸರ್ ಬಾರಿಸಿದರು. ಗ್ಲೆನ್ ಮ್ಯಾಕ್ಸ್ ವೆಲ್ ಕೇವಲ 28 ಎಸೆತಗಳಲ್ಲಿ 62 ರನ್ ಬಾರಿಸಿದರು.

ಅಂತಿಮವಾಗಿ ಆಸೀಸ್ 20 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 233 ರನ್ ಪೇರಿಸಿತು. ಲಂಕಾ ಬೌಲರ್ ಕಸುನ ರಜಿತಾ ಕೇವಲ ನಾಲ್ಕು ಓವರ್ ನಲ್ಲಿ 75 ರನ್ ಬಿಟ್ಟುಕೊಟ್ಟು ದುಬಾರಿಯಾದರು.

ಟಾಪ್ ನ್ಯೂಸ್

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

fcgrdtr

ಅವಮಾನಿಸಿದ ಪಕ್ಷದಲ್ಲಿ ಇರಬೇಡಿ,ಬಿಜೆಪಿಗೆ ಬನ್ನಿ : ಅಮರೀಂದರ್ ಗೆ ಅಠಾವಳೆ ಆಹ್ವಾನ

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಹೈದರಾಬಾದ್‌ ಲಯಕ್ಕೆ ಮರಳಲಿದೆ: ಲಕ್ಷ್ಮಣ್‌

ಹೈದರಾಬಾದ್‌ ಲಯಕ್ಕೆ ಮರಳಲಿದೆ: ಲಕ್ಷ್ಮಣ್‌

yuvraj singh

ವಿಡಿಯೋ: ಯುವರಾಜ್ ಸಿಂಗ್’ ಐತಿಹಾಸಿಕ ಸಿಕ್ಸರ್’ ಸಾಧನೆಗೆ ಇಂದಿಗೆ 14 ವರ್ಷ

ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆಯಲಿದ್ದಾರೆ ಮುಂಬೈ ನಾಯಕ ರೋಹಿತ್

ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆಯಲಿದ್ದಾರೆ ಮುಂಬೈ ನಾಯಕ ರೋಹಿತ್

fgfgjhgjkhgf

ಇಂದಿನಿಂದ IPL ಎರಡನೇ ಇನ್ನಿಂಗ್ಸ್ ಆರಂಭ : ಮುಂಬೈ-ಚೆನ್ನೈ ಜಟಾಪಟಿ

MUST WATCH

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

udayavani youtube

ಗಣೇಶನ ಆರಾಧನೆಯ ಜೊತೆಗೆ ಕೋವಿಡ್ ಲಸಿಕೆಯ ಬಗ್ಗೆ ಜನಜಾಗೃತಿ

ಹೊಸ ಸೇರ್ಪಡೆ

Untitled-1

ಜಿಲ್ಲೆಯ ಬಹುತೇಕ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ

Untitled-1

ಜಿಲ್ಲೆಯಲ್ಲೇ ಅತೀ ಹೆಚ್ಚು ಮಕ್ಕಳು: ಶಿಕ್ಷಕರ ಕೊರತೆ 

Untitled-1

ಪ್ರವೇಶಾತಿ ಏರಿಕೆ; ಮೂಲಸೌಕರ್ಯ ಕೊರತೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

Untitled-1

ಚೆನ್ನಾವರ ಸರಕಾರಿ ಕಿ.ಪ್ರಾ.ಶಾಲೆ: ತರಗತಿ ಕೊಠಡಿ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.