ನೂರನೇ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಪುಟ ಸೇರಿದ ಡೇವಿಡ್ ವಾರ್ನರ್

Team Udayavani, Dec 27, 2022, 10:24 AM IST

ನೂರನೇ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಪುಟ ಸೇರಿದ ಡೇವಿಡ್ ವಾರ್ನರ್

ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಭರ್ಜರಿ ಶತಕ ಸಿಡಿಸಿ ಮೆರೆದಾಡಿದ್ದಾರೆ. ತಮ್ಮ ನೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ವಾರ್ನರ್ ಶತಕ ಸಿಡಿಸಿ ತಮ್ಮ ಐಕಾನಿಕ್ ಶೈಲಿಯಲ್ಲಿ ಸಂಭ್ರಮಿಸಿದರು.

ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿನ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಾರ್ನರ್ 8,000 ಟೆಸ್ಟ್ ರನ್‌ ಗಳನ್ನೂ ಇದೇ ವೇಳೆ ಪೂರೈಸಿದರು.

ಮಂಗಳವಾರ ತಮ್ಮ 25ನೇ ಟೆಸ್ಟ್ ಶತಕ ಬಾರಿಸಿದ ವಾರ್ನರ್ ಮಾಜಿ ನಾಯಕ ರಿಕಿ ಪಾಂಟಿಂಗ್ ನಂತರ ನೂರನೇ ಪಂದ್ಯದಲ್ಲಿ ನೂರು ರನ್ ಗಳಿಸಿದ ಎರಡನೇ ಆಸ್ಟ್ರೇಲಿಯನ್ ಎಂಬ ಸಾಧನೆ ಮಾಡಿದ್ದಾರೆ. ಪಾಂಟಿಂಗ್ ಅವರು ತಮ್ಮ 100ನೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ಏಕೈಕ ಬ್ಯಾಟರ್ ಆಗಿದ್ದಾರೆ. 2006 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾಂಟಿಂಗ್ 120 ಮತ್ತು ಔಟಾಗದೆ 143 ರನ್ ಗಳಿಸಿದ್ದರು.

ವಾರ್ನರ್ ಅವರು ಸುಮಾರು ಮೂರು ವರ್ಷಗಳ ಬಳಿಕ ಟೆಸ್ಟ್ ಶತಕ ಬಾರಿಸಿದರು. ನೂರನೇ ಪಂದ್ಯದಲ್ಲಿ ಶಕತ ಗಳಿಸಿದ ವಿಶ್ವದ ಹತ್ತನೇ ಬ್ಯಾಟರ್ ಎಂಬ ದಾಖಲೆಗೂ ಪಾತ್ರರಾದರು.

ನೂರನೇ ಪಂದ್ಯದಲ್ಲಿ ಶತಕ ಗಳಿಸಿದರವರು.

  1. ಕಾಲಿನ್ ಕೌಡ್ರೆ (ಇಂಗ್ಲೆಂಡ್) 1968
  2. ಜಾವೇದ್ ಮಿಯಾಂದಾದ್ (ಪಾಕಿಸ್ತಾನ) 1989
  3. ಗಾರ್ಡನ್ ಗ್ರೀನಿಡ್ಜ್ (ವೆಸ್ಟ್ ಇಂಡೀಸ್) 1990
  4. ಅಲೆಕ್ ಸ್ಟೀವರ್ಟ್ (ಇಂಗ್ಲೆಂಡ್) 2000
  5. ಇಂಜಮಾಮ್-ಉಲ್-ಹಕ್ (ಪಾಕಿಸ್ತಾನ) 2005
  6. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) 2006
  7. ಗ್ರೇಮ್ ಸ್ಮಿತ್ (ದಕ್ಷಿಣ ಆಫ್ರಿಕಾ) 2012
  8. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) 2017
  9. ಜೋ ರೂಟ್ (ಇಂಗ್ಲೆಂಡ್) 2021
  10. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) 2022

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.