ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದ ಡೇವಿಡ್ ವೀಸ್ ಈ ಬಾರಿ ನಮೀಬಿಯಾ ತಂಡದ ಪರ ಕಣಕ್ಕೆ
Team Udayavani, Sep 11, 2021, 2:52 PM IST
ದುಬೈ: ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದ ಆಲ್ ರೌಂಡರ್ ಡೇವಿಡ್ ವೀಸ್ ಈ ಬಾರಿ ನಮೀಬಿಯಾ ತಂಡದ ಪರ ಟಿ20 ಕ್ರಿಕೆಟ್ ವಿಶ್ವಕಪ್ ನಲ್ಲಿ ಆಡಲಿದ್ದಾರೆ.
ಡೇವಿಡ್ ವೀಸ್ 2013ರಿಂದ 2016ರವರೆಗೆ ದಕ್ಷಿಣ ಆಫ್ರಿಕಾ ಪರ ಆಡಿದ್ದಾರೆ. 2013ರಲ್ಲಿ ಲಂಕಾ ವಿರುದ್ಧ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವೀಸ್ 2016ರಲ್ಲಿ ಲಂಕಾ ವಿರುದ್ಧವೇ ಹರಿಣಗಳ ಪರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು.
ಇದನ್ನೂ ಓದಿ:ನೀರಜ್ ಚೋಪ್ರಾ ಕನಸು ನನಸಾಯ್ತು: ತಂದೆ ತಾಯಿಯೊಂದಿಗೆ ವಿಮಾನ ಪ್ರಯಾಣ ಮಾಡಿದ ಚಿನ್ನದ ಹುಡುಗ
2016ರ ಟಿ20 ವಿಶ್ವಕಪ್ ನಲ್ಲಿ ಡೇವಿಡ್ ವೀಸ್ ದಕ್ಷಿಣ ಆಫ್ರಿಕಾ ಪರವಾಗಿಯೇ ಆಡಿದ್ದರು. ಸದ್ಯ ನಮೀಬಿಯಾ ತಂಡ ಸೇರಿರುವ ವೀಸ್ ಈ ಬಾರಿ ಟಿ20 ವಿಶ್ವಕಪ್ ಗೆ ಆಯ್ಕೆಯಾಗಿದ್ದಾರೆ.
ನಮೀಬಿಯಾ ತಂಡ: ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಸ್ಟೀಫನ್ ಬಾರ್ಡ್, ಕಾರ್ಲ್ ಬಿರ್ಕೆನ್ಸ್ಟಾಕ್, ಮಿಚೌ ಡು ಪ್ರೀಜ್, ಜಾನ್ ಫ್ರೈಲಿಂಕ್, ಜೇನ್ ಗ್ರೀನ್, ನಿಕೋಲ್ ಲೋಫಿ-ಈಟನ್, ಬರ್ನಾರ್ಡ್ ಸ್ಕಾಲ್ಟ್ಜ್, ಬೆನ್ ಶಿಕೊಂಗೊ, ಜೆಜೆ ಸ್ಮಿತ್, ರುಬೆನ್ ಟ್ರಂಪೆಲ್ಮನ್, ಮೈಕೆಲ್ ವ್ಯಾನ್ ಲಿಂಗನ್, ಡೇವಿಡ್ ವೈಸ್, ಕ್ರೇಗ್ ವಿಲಿಯಮ್ಸ್, ಪಿಕ್ಕಿ ಯಾ ಫ್ರಾನ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ