ಡೇವಿಸ್‌ ಕಪ್‌: ಇಂದು ಭಾರತಕ್ಕೆ ಫಿನ್ಲಂಡ್‌ ಸವಾಲು


Team Udayavani, Sep 17, 2021, 6:51 AM IST

ಡೇವಿಸ್‌ ಕಪ್‌: ಇಂದು ಭಾರತಕ್ಕೆ ಫಿನ್ಲಂಡ್‌ ಸವಾಲು

ಎಸ್ಪೂ (ಫಿನ್ಲಂಡ್‌): ಡೇವಿಸ್‌ ಕಪ್‌ ಗ್ರೂಪ್‌ 1 ಟೆನಿಸ್‌ ಪಂದ್ಯಾವಳಿಯಲ್ಲಿ ಭಾರತ ಶುಕ್ರವಾರದಿಂದ ಆತಿಥೇಯ ಫಿನ್ಲಂಡ್‌ ವಿರುದ್ಧ ಸೆಣೆಸಲಿದೆ. ಕೆಲವು ಉನ್ನತ ಶ್ರೇಯಾಂಕಿತ ಆಟಗಾರರನ್ನು ಹೊಂದಿರುವ ಫಿನ್ಲಂಡ್‌ ಸವಾಲನ್ನು ಭಾರತ ಹೇಗೆ ನಿಭಾಯಿಸಲಿದೆ ಎಂಬುದೊಂದು ಕುತೂಹಲ.

ಪ್ರಜ್ಞೇಶ್‌ ಗುಣೇಶ್ವರನ್‌, ರಾಮ್‌ಕುಮಾರ್‌ ರಾಮನಾಥನ್‌ ದೊಡ್ಡ ಪಂದ್ಯಗಳನ್ನಾಡಿದ ಅನುಭವಿ ಆಟಗಾರರಾಗಿದ್ದಾರೆ. ತಂಡದ ಭಾರ ಇವರಿಬ್ಬರ ಹೆಗಲ ಮೇಲಿದೆ. ಕ್ರೊವೇಷ್ಯಾ ಎದುರಿನ ಹಿಂದಿನ ಪಂದ್ಯದಲ್ಲಿ ಮರಿನ್‌ ಸಿಲಿಕ್‌ ವಿರುದ್ಧ ರಾಮ್‌ಕುಮಾರ್‌ ಉತ್ತಮ ಪ್ರದರ್ಶನ ನೀಡಿದ್ದರು.

ಇಲ್ಲಿ ಫಿನ್ಲಂಡಿನ ಎಮಿಲ್‌ ರೊಸೊರಿ ವಿರುದ್ಧ ಮೊದಲ ಸಿಂಗಲ್ಸ್‌ ಆಡಲಿದ್ದಾರೆ. ಗೆದ್ದರೆ ಭಾರತದ ಮೇಲಿನ ಅಷ್ಟೂ ಒತ್ತಡ ನಿವಾರಣೆಯಾಗುವುದರಲ್ಲಿ ಅನುಮಾನವಿಲ್ಲ. ಇದರಿಂದ ದ್ವಿತೀಯ ಸಿಂಗಲ್ಸ್‌ ಆಡಲಿರುವ ಪ್ರಜ್ಞೆàಶ್‌ ಗುಣೇಶ್ವರನ್‌ಗೂ ಲಾಭವಾಗಲಿದೆ. 165ನೇ ರ್‍ಯಾಂಕಿಂಗ್‌ ಆಟಗಾರನಾಗಿರುವ ಪ್ರಜ್ಞೆàಶ್‌, 419ನೇ ರ್‍ಯಾಂಕಿಂಗ್‌ನ ಓಟೊ ವಿರ್ಟಾನೆನ್‌ ಅವರನ್ನು ಎದುರಿಸುವ ಸಾಧ್ಯತೆ ಇದೆ. ಪ್ರಜ್ಞೇಶ್‌ ಕ್ರೊವೇಷ್ಯಾದ ಬೋರ್ನಾ ಕೊರಿಕ್‌ ವಿರುದ್ಧ ಸ್ವಲ್ಪದರಲ್ಲೇ ಗೆಲುವು ತಪ್ಪಿಸಿಕೊಂಡಿದ್ದರು.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.