Davis Cup: ಸರ್ಬಿಯಾ ಸೆಮಿಫೈನಲಿಗೆ

Team Udayavani, Nov 24, 2023, 11:16 PM IST

1-wewqe

ಮಲಗ (ಸ್ಪೇನ್‌): ನೋವಾಕ್‌ ಜೊಕೋವಿಕ್‌ ಅವರ ಅಮೋಘ ಆಟದಿಂದಾಗಿ ಸರ್ಬಿಯಾ ತಂಡವು ಗ್ರೇಟ್‌ ಬ್ರಿಟನ್‌ ತಂಡವನ್ನು ಸೋಲಿಸಿ ಡೇವಿಸ್‌ ಕಪ್‌ ಕೂಟದಲ್ಲಿ ಸೆಮಿಫೈನಲ್‌ ಹಂತಕ್ಕೇರಿತು.

ಅಗ್ರ ಕ್ರಮಾಂಕದ ಜೊಕೋವಿಕ್‌ ಅವರು ಕ್ಯಾಮರಾನ್‌ ನೂರಿ ಅವರನ್ನು 6-4, 6-4 ಸೆಟ್‌ಗಳಿಂದ ಸೋಲಿಸಿದರು. ಈ ಮೂಲಕ ಸರ್ಬಿಯಾ ತಂಡವು ಗ್ರೇಟ್‌ ಬ್ರಿಟನ್‌ ವಿರುದ್ಧ 2-0 ಅಂತರದ ಜಯ ಸಾಧಿಸಿ ಸೆಮಿಫೈನಲ್‌ ತಲುಪಿತು. ಸೆಮಿಫೈನಲ್‌ನಲ್ಲಿ ಸರ್ಬಿಯಾ ತಂಡವು ಜಾನ್ನಿಕ್‌ ಸಿನ್ನರ್‌ ಅವರ ಇಟಲಿ ತಂಡವನ್ನು ಎದುರಿಸಲಿದೆ. ಇಟಲಿ ಇನ್ನೊಂದು ಹೋರಾಟದಲ್ಲಿ ನೆದರ್ಲೆಂಡ್ಸ್‌ ತಂಡವನ್ನು ಕೆಡಹಿತ್ತು. ಇನ್ನೊಂದು ಸೆಮಿಫೈನಲ್‌ ಹೋರಾಟವು ಆಸ್ಟ್ರೇಲಿಯ ಮತ್ತು ಫಿನ್ಲಂಡ್‌ ನಡುವೆ ನಡೆಯಲಿದೆ.

ಗೆಲುವಿನ ಮೂಲಕ ಜೊಕೋವಿಕ್‌ ಅವರು ಡೇವಿಸ್‌ನಲ್ಲಿ ತನ್ನ ದೇಶದ ಪರ ಅತ್ಯಂತ ಯಶಸ್ವಿ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ಸಿಂಗಲ್ಸ್‌ನಲ್ಲಿ ಸತತ 21ನೇ ಜಯವನ್ನು ಜೊಕೋವಿಕ್‌ ಒಲಿಸಿಕೊಂಡಿದ್ದಾರೆ. ಒಟ್ಟಾರೆ ದಾಖಲೆ 44ನೇ ಜಯ ಪಡೆದ ಜೊಕೋವಿಕ್‌ ಅವರು ಸಿಂಗಲ್ಸ್‌ನಲ್ಲಿ 40 ಪಂದ್ಯ ಗೆದ್ದು ಗಮನಾರ್ಹ ನಿರ್ವಹಣೆ ನೀಡಿದ್ದಾರೆ.

ದೇಶಕ್ಕಾಗಿ ಆಡುವುದು ಯಾವಾ ಗಲೂ ದೊಡ್ಡ ಒತ್ತಡ ಮತ್ತು ಪ್ರೇರಣೆ ಎಂದು ಜೊಕೊವಿಕ್‌ ಹೇಳಿದರು. ದೀರ್ಘ‌ ಋತುವಿನ ಬಳಿಕ ನಾವು ಇಟಲಿ ವಿರುದ್ಧ ಆಡಲಿದ್ದೇವೆ. ಇಟಲಿ ಬಹಳ ಪ್ರಬಲ ರಾಷ್ಟ್ರ. ಆದರೆ ನಾವು ಹೋರಾಡಲು ಹೋಗುತ್ತೇವೆ ಮತ್ತು ಅಂಗಣದಲ್ಲಿಯೇ ಎಲ್ಲವೂ ನಿರ್ಧಾರವಾಗುವಂತೆ ಮಾಡಲಿದ್ದೇವೆ ಎಂದವರು ತಿಳಿಸಿದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.