ಲೀಡ್ಸ್‌  ಟೆಸ್ಟ್‌ ಗೆ ಡೇವಿಡ್‌ ಮಲಾನ್‌

Team Udayavani, Aug 20, 2021, 7:10 AM IST

ಲೀಡ್ಸ್‌   ಟೆಸ್ಟ್‌  ಗೆ ಡೇವಿಡ್‌ ಮಲಾನ್‌

ಲಂಡನ್‌: ಯಾರ್ಕಶೈರ್‌ ತಂಡದ ಬ್ಯಾಟ್ಸ್‌ಮನ್‌ ಡೇವಿಡ್‌ ಮಲಾನ್‌ ಮತ್ತು ಲ್ಯಾಂಕಾಶೈರ್‌ ವೇಗಿ ಶಕೀಬ್‌ ಮಹಮೂದ್‌ ಅವರನ್ನು ಭಾರತದೆದುರಿನ 3ನೇ ಟೆಸ್ಟ್‌ ಪಂದ್ಯಕ್ಕಾಗಿ ಇಂಗ್ಲೆಂಡ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಡಾಮ್‌ ಸಿಬ್ಲಿ ಮತ್ತು ಜಾಕ್‌ ಕ್ರಾಲಿ ತಂಡದಿಂದ ಬೇರ್ಪಟ್ಟಿದ್ದಾರೆ.

ಲಾರ್ಡ್ಸ್‌ ಟೆಸ್ಟ್‌ ಪಂದ್ಯವನ್ನು ಹೀನಾಯವಾಗಿ ಸೋತ ಬಳಿಕ ಇಂಗ್ಲೆಂಡ್‌ ತಂಡದಲ್ಲಿ ಈ ಪರಿವರ್ತನೆ ಮಾಡಲಾಗಿದೆ. ಆದರೆ ಲಾರ್ಡ್ಸ್‌ನಲ್ಲಿ ಮಿಂಚದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ ಹಸೀಬ್‌ ಹಮೀದ್‌ ಸ್ಥಾನ ಉಳಿಸಿಕೊಂಡಿದ್ದಾರೆ.

33 ವರ್ಷದ ಡೇವಿಡ್‌ ಮಲಾನ್‌ ನಂ.1 ಟಿ20 ಬ್ಯಾಟ್ಸ್‌ಮನ್‌ ಆಗಿದ್ದರೂ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಅಂದು ಕೊನೆಯ ಸಲ ಪ್ರವಾಸಿ ಭಾರತದ ವಿರುದ್ಧವೇ ಆಡಿದ್ದರು. ಕಳಪೆ ಫಾರ್ಮ್ನಿಂದಾಗಿ ಎಜ್‌ಬಾಸ್ಟನ್‌ ಟೆಸ್ಟ್‌ ಪಂದ್ಯದ ಬಳಿಕ ಅವರನ್ನು ಕೈಬಿಡಲಾಗಿತ್ತು.

ಮುಂಬರುವ ಆ್ಯಶಸ್‌ ಸರಣಿಯನ್ನೂ ಗಮನದಲ್ಲಿರಿಸಿಕೊಂಡು ಮಲಾನ್‌ಗೆ ಅವಕಾಶ ನೀಡಿರುವ ಸಾಧ್ಯತೆ ಇದೆ. ಕಳೆದ ಆ್ಯಶಸ್‌ ಸರಣಿಯಲ್ಲಿ ಅವರು 42.55ರ ಸರಾಸರಿ ದಾಖಲಿಸಿದ್ದರು. ಪರ್ತ್‌ನಲ್ಲಿ ಶತಕವನ್ನೂ ಬಾರಿಸಿದ್ದರು.

3ನೇ ಟೆಸ್ಟ್‌ ಲೀಡ್ಸ್‌ನ ಹೇಡಿಂಗ್ಲೆ ಅಂಗಳದಲ್ಲಿ ಆ. 25ರಂದು ಆರಂಭವಾಗಲಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆಯಲ್ಲಿದೆ.

ಇಂಗ್ಲೆಂಡ್‌ ತಂಡ :

ಜೋ ರೂಟ್‌ (ನಾಯಕ), ರೋರಿ ಬರ್ನ್ಸ್, ಹಸೀಬ್‌ ಹಮೀದ್‌, ಡೇವಿಡ್‌ ಮಲಾನ್‌, ಜಾಸ್‌ ಬಟ್ಲರ್‌, ಬೇರ್‌ಸ್ಟೊ, ಡ್ಯಾನ್‌ ಲಾರೆನ್ಸ್‌, ಓಲೀ ಪೋಪ್‌, ಮೊಯಿನ್‌ ಅಲಿ, ಸ್ಯಾಮ್‌ ಕರನ್‌, ಶಕೀಬ್‌ ಮಹಮೂದ್‌, ಕ್ರೆಗ್‌ ಓವರ್ಟನ್‌, ರಾಬಿನ್ಸನ್‌, ಮಾರ್ಕ್‌ ವುಡ್‌, ಆ್ಯಂಡರ್ಸನ್‌.

ಟಾಪ್ ನ್ಯೂಸ್

1-gfg.

ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ

ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ

ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ

jds

ಕುಟುಂಬ ರಾಜಕಾರಣದ ಆದ್ಯ ಪಿತಾಮಹ: ಬಿಜೆಪಿ ಟ್ವೀಟ್ ಕುಟುಕು, ಕುಮಾರಸ್ವಾಮಿ ಸಿಡುಕು

ಮಳೆಗಾಲದಲ್ಲಿ ಬೆಂಗಳೂರಿನ 84 ಬಡಾವಣೆಗಳಲ್ಲಿ ಪ್ರವಾಹ ಖಚಿತ

ಮಳೆಗಾಲದಲ್ಲಿ ಬೆಂಗಳೂರಿನ 84 ಬಡಾವಣೆಗಳಲ್ಲಿ ಪ್ರವಾಹ ಖಚಿತ

1-sadsd

ಗುಜರಾತ್ ನ ಕಾರ್ಖಾನೆಯಲ್ಲಿ ಗೋಡೆ ಕುಸಿತ; ಕನಿಷ್ಠ 12 ಮಂದಿ ಸಾವು

ಮನಸ್ಮಿತ ಹಾಡು ಹಬ್ಬ : ಜೂನ್‌ನಲ್ಲಿ ತೆರೆಗೆ

ಮನಸ್ಮಿತ ಹಾಡು ಹಬ್ಬ: ಜೂನ್‌ನಲ್ಲಿ ತೆರೆಗೆ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಐಪಿಎಲ್‌ 2022: ಕೋಲ್ಕತಾ ನೈಟ್‌ರೈಡರ್ ಗೆ ಬೇಕು ದೊಡ್ಡ ಗೆಲುವು

ಹೈದರಾಬಾದ್‌ಗೆ ದೂರದಲ್ಲಿ ಪ್ಲೇ ಆಫ್ ಆಸೆ; ಮುಂಬೈ ಇಂಡಿಯನ್ಸ್‌ ವಿರುದ್ಧ ರೋಚಕ ಗೆಲುವು

ಹೈದರಾಬಾದ್‌ಗೆ ದೂರದಲ್ಲಿ ಪ್ಲೇ ಆಫ್ ಆಸೆ; ಮುಂಬೈ ಇಂಡಿಯನ್ಸ್‌ ವಿರುದ್ಧ ರೋಚಕ ಗೆಲುವು

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕ್ರಿಸ್‌ ಗೇಲ್‌, ಎಬಿಡಿಗೆ ಆರ್‌ಸಿಬಿ ಹಾಲ್‌ ಆಫ್ ಫೇಮ್‌ ಪ್ರಶಸ್ತಿ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋವಿಡ್‌ ಕಾರಣದಿಂದಾಗಿ ಏಷ್ಯನ್‌ ಪ್ಯಾರಾ ಗೇಮ್ಸ್‌ ಮುಂದೂಡಿಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

ಕೋಲ್ಕತಾ ನೈಟ್‌ರೈಡರ್ ಬ್ಯಾಟರ್‌ ಅಜಿಂಕ್ಯ ರಹಾನೆ ಐಪಿಎಲ್‌ನಿಂದ ಹೊರಕ್ಕೆ

MUST WATCH

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

ಹೊಸ ಸೇರ್ಪಡೆ

ಪಾರದರ್ಶಕ ಚುನಾವಣೆಗೆ ಸಹಕರಿಸಿ: ಕಾತ್ಯಾಯಿನಿ ದೇವಿ

ಪಾರದರ್ಶಕ ಚುನಾವಣೆಗೆ ಸಹಕರಿಸಿ: ಕಾತ್ಯಾಯಿನಿ ದೇವಿ

1-gfg.

ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ

ಚರಂಡಿ ಕಾಮಗಾರಿಯಲ್ಲಿ ಅಕ್ರಮ: ಆರೋಪ

ಚರಂಡಿ ಕಾಮಗಾರಿಯಲ್ಲಿ ಅಕ್ರಮ: ಆರೋಪ

no-reservation

ಮೇಯರ್‌ ಗಾದಿಗೆ ಮೀಸಲು ಗ್ರಹಣ!

14electric

ವಿದ್ಯುತ್‌ ಪರಿವರ್ತಕ ನಿರ್ವಹಣೆ: ಗೋಳಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.