ಡೇ-ನೈಟ್‌ ವನಿತಾ ಟೆಸ್ಟ್‌: ಆಸೀಸ್‌ ತಂಡ ಆಯ್ಕೆ

Team Udayavani, Nov 8, 2017, 9:10 AM IST

08-19.jpg

ಸಿಡ್ನಿ: ಐತಿಹಾಸಿಕ ವನಿತಾ ಆ್ಯಶಸ್‌ ಹಗಲು-ರಾತ್ರಿ ಟೆಸ್ಟ್‌ ಪಂದ್ಯಕ್ಕೆ ಆತಿಥೇಯ ಆಸ್ಟ್ರೇಲಿಯ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಇಂಗ್ಲೆಂಡ್‌ ಎದುರಿನ ಈ ಪಂದ್ಯ ಗುರುವಾರದಿಂದ “ನಾರ್ತ್‌ ಸಿಡ್ನಿ ಓವಲ್‌’ನಲ್ಲಿ ಆರಂಭ ವಾಗಲಿದೆ. ಇದು ವನಿತಾ ಆ್ಯಶಸ್‌ ಇತಿಹಾಸದ ಪ್ರಪ್ರಥಮ ಡೇ-ನೈಟ್‌ ಟೆಸ್ಟ್‌ ಪಂದ್ಯವೆಂಬುದು ವಿಶೇಷ.

ತಂಡದಲ್ಲಿ 5 ಮಂದಿ ಹೊಸಬರಿಗೆ ಅವಕಾಶ ನೀಡಲಾಗಿದ್ದು, ಲೆಗ್‌ ಸ್ಪಿನ್ನರ್‌ ಕ್ರಿಸ್ಟನ್‌ ಬೀಮ್ಸ್‌ ಹಾಗೂ ವೇಗಿ ಬೆಲಿಂಡಾ ವಕರೆವಾ ಅವರನ್ನು ಕೈಬಿಡಲಾಗಿದೆ. ಆ್ಯಶ್ಲೀ ಗಾಡ್ನರ್‌, ತಾಲಿಯಾ ಮೆಕ್‌ಗ್ರಾತ್‌ ಮತ್ತು ಅಮಂಡಾ ಜೇಡ್‌ ವೆಲ್ಲಿಂಗ್ಟನ್‌ ಹೊಸಬರಲ್ಲಿ ಪ್ರಮುಖರು. ರಶೆಲ್‌ ಹೇನ್ಸ್‌ ನಾಯಕಿ.

“ಬೆಲಿಂಡಾ ಭರವಸೆಯ ವೇಗಿಯಾಗಿದ್ದು, ಭವಿಷ್ಯದ ಆಟಗಾರ್ತಿಯಾಗಿದ್ದಾರೆ. ಅವರು ಬೇಸರಪಡುವ ಅಗತ್ಯವಿಲ್ಲ. ಸಾಕಷ್ಟು ಮಂದಿ ವೇಗಿಗಳು ಸ್ಪರ್ಧೆ ಯಲ್ಲಿದ್ದುದರಿಂದ ಆಯ್ಕೆ ಜಟಿಲಗೊಂಡಿತ್ತು. ಕ್ರಿಸ್ಟನ್‌ಗೂ ಆಯ್ಕೆಯ ಅದೃಷ್ಟ ಇರಲಿಲ್ಲ…’ ಎಂದು ಆಯ್ಕೆ ಸಮಿತಿಯ ಶಾನ್‌ ಫ್ಲೆಗ್ಲರ್‌ ಹೇಳಿದರು. 

ಟಾಪ್ ನ್ಯೂಸ್

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.