ಡಿ. 22: ಸಂಜು ಸ್ಯಾಮ್ಸನ್ ಮದುವೆ
Team Udayavani, Sep 11, 2018, 6:50 AM IST
ತಿರುವನಂತಪುರ: ಕೇರಳ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಡಿಸೆಂಬರ್ನಲ್ಲಿ ವೈವಾಹಿಕ ಜೀವನ ಆರಂಭಿಸಲಿದ್ದಾರೆ. 23 ವರ್ಷದ ಸಂಜು ತನ್ನ ಕ್ಲಾಸ್ಮೇಟ್ ಚಾರು ಅವರ ಕೈ ಹಿಡಿಯಲಿದ್ದಾರೆ. ಈ ವಿಷಯವನ್ನು ಅವರು ಫೋಟೋ ಸಹಿತ ಫೇಸ್ಬುಕ್ನಲ್ಲಿ ಪ್ರಕಟಿಸಿದ್ದಾರೆ.
“ಕಾಲೇಜು ದಿನಗಳಿಂದ ಆಕೆ ನನಗೆ ಪರಿಚಯ. ಅದಕ್ಕಿಂತ ಹೆಚ್ಚಾಗಿ ಜೀವದ ಗೆಳತಿ. ನಮ್ಮ ಪ್ರೀತಿಯನ್ನು ಹೆತ್ತವರೂ ಒಪ್ಪಿಕೊಂಡಿದ್ದಾರೆ. ಡಿಸೆಂಬರ್ 22ಕ್ಕೆ ಮದುವೆ’ ಎಂದು ಸ್ಯಾಮ್ಸನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ