ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್


Team Udayavani, Oct 22, 2021, 3:25 PM IST

Deepika Padukone, Ranveer Singh Set To Bid For New IPL Team

ಮುಂಬೈ: ಮುಂದಿನ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಬಿಸಿಸಿಐ ಸಿದ್ದತೆ ಮಾಡಿಕೊಳ್ಳುತ್ತಿದೆ. ಮುಂದಿನ ಆವೃತ್ತಿಗೆ ಇನ್ನೆರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಅದರ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿದೆ ಬಿಸಿಸಿಐ.

ಈ ಮಧ್ಯೆ ಬಾಲಿವುಡ್ ಸೂಪರ್ ಸ್ಟಾರ್ ಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಹೊಸ ಐಪಿಎಲ್ ತಂಡವೊಂದನ್ನು ಖರೀದಿಸಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಹೊಸ ತಂಡಗಳನ್ನು ಖರೀದಿಸಲು ಈಗ ಕೇವಲ ಅದಾನಿ ಗ್ರೂಪ್ ಮತ್ತು ಆರ್ ಪಿ-ಸಂಜೀವ್ ಗೊಯೆಂಕಾ ಗ್ರೂಪ್ ಗಳು ಮಾತ್ರ ಫೇವರೇಟ್ ಗಳಾಗಿ ಉಳಿದಿಲ್ಲ. ವಿಶ್ವದ ಅತ್ಯಂತ ಲಾಭದಾಯಕ ಟಿ 20 ಕ್ರಿಕೆಟ್ ಲೀಗ್‌ ನಲ್ಲಿ ಹಣ ಹೂಡಲು ಕೆಲವು ಗಂಭೀರ ಬಿಡ್ಡರ್‌ಗಳು ಸಿದ್ಧರಿದ್ದಾರೆ ಎಂದು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ತೊಡಗಿರುವ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

ಐಪಿಎಲ್ ಮತ್ತು ಬಾಲಿವುಡ್ ಯಾವಾಗಲೂ ಉತ್ತಮ ಸಂಬಂಧವನ್ನು ಹೊಂದಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ ಅವರ ಒಡೆತನದಲ್ಲಿ ಮುಂದುವರಿದಿದ್ದು, ಪ್ರೀತಿ ಜಿಂಟಾ ಪಂಜಾಬ್ ಕಿಂಗ್ಸ್‌ ನಲ್ಲಿ ಪಾಲು ಹೊಂದಿದ್ದಾರೆ.

ದೀಪಿಕಾ ಪಡುಕೋಣೆ ಕ್ರೀಡಾ ಕುಟುಂಬದಿಂದಲೇ ಬಂದವರು. ತಂದೆ ಪ್ರಕಾಶ್ ಪಡುಕೋಣೆ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಮಾಜಿ ಚಾಂಪಿಯನ್. ರಣವೀರ್ ಇಂಗ್ಲಿಷ್ ಪ್ರೀಮಿಯರ್ ಲೀಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ವಿಶ್ವದ ಅತ್ಯಂತ ಜನಪ್ರಿಯ ಬ್ಯಾಸ್ಕೆಟ್‌ಬಾಲ್ ಲೀಗ್‌ ಎನ್ ಬಿಎ ಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.