Udayavni Special

ವೀನಸ್‌ ವಿಲಿಯಮ್ಸ್‌ಗೆ ಸೋಲಿನ ಆಘಾತ


Team Udayavani, Aug 5, 2018, 6:05 AM IST

ap842018000011b.jpg

ಸ್ಯಾನ್‌ ಜೋಸ್‌ (ಕ್ಯಾಲಿಫೋರ್ನಿಯಾ): ಅಮೆರಿಕದ ವೀನಸ್‌ ವಿಲಿಯಮ್ಸ್‌ “ಸಿಲಿಕಾನ್‌ ವ್ಯಾಲಿ ಕ್ಲಾಸಿಕ್‌’ ಟೆನಿಸ್‌ ಕೂಟದ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲನುಭವಿಸಿ ಹೊರಬಿದ್ದಿದ್ದಾರೆ. ಅವರನ್ನು ಗ್ರೀಸ್‌ನ ಮರಿಯಾ ಸಕ್ಕರಿ 6-4, 7-6 (2) ಅಂತರದಿಂದ ಮಣಿಸಿದರು.

ಆರಂಭಿಕ ಸೆಟ್‌ನಲ್ಲಿ 3-0 ಮುಂದಿದ್ದರೂ ಇದನ್ನು ಕಾಯ್ದುಕೊಳ್ಳುವಲ್ಲಿ ವಿಫ‌ಲರಾದ ವೀನಸ್‌, ತನಗಿಂತ 15 ವರ್ಷ ಕಿರಿಯ ಆಟಗಾರ್ತಿಯ ಎದುರು ಒತ್ತಡಕ್ಕೊಳಗಾಗುತ್ತಲೇ ಹೋದರು. ಒಂದು ಗಂಟೆ, 43 ನಿಮಿಷಗಳ ಹೋರಾಟದ ಬಳಿಕ ವೀನಸ್‌ ಶರಣಾದರು.

ಮರಿಯಾ ಸಕ್ಕರಿ ಇನ್ನು ಅಮೆರಿಕದ ಮತ್ತೋರ್ವ ಆಟಗಾರ್ತಿ ಡೇನಿಯಲ್‌ ಕೊಲಿನ್ಸ್‌ ವಿರುದ್ಧ ಆಡಲಿದ್ದಾರೆ. ಪಂದ್ಯದ ಮಡುವೆ ವಿಕ್ಟೋರಿಯಾ ಅಜರೆಂಕಾ ಗಾಯಾಳಾದ್ದರಿಂದ ಕೊಲಿನ್ಸ್‌ ಮುನ್ನಡೆ ಸಾಧಿಸಿದರು. ಮೊದಲ ಸೆಟ್‌ ಅನ್ನು ಟೈ-ಬ್ರೇಕರ್‌ನಲ್ಲಿ ಜಯಿಸಿದ್ದ ಅಜರೆಂಕಾ, ದ್ವಿತೀಯ ಸೆಟ್‌ ವೇಳೆ 3-0 ಹಿನ್ನಡೆಯಲ್ಲಿದ್ದರು.

ಬ್ರಿಟನ್ನಿನ ಜೊಹಾನ್ನಾ ಕೊಂಟಾ ಅವರನ್ನು ಬೆಲ್ಜಿಯಂನ ಎಲಿಸ್‌ ಮೆರ್ಟೆನ್ಸ್‌ 7-6 (4), 6-3 ಅಂತರದಿಂದ ಹಿಮ್ಮೆಟ್ಟಿಸಿ ಸೆಮಿಫೈನಲ್‌ ತಲುಪಿದರು. ಇವರ ಎದುರಾಳಿ ರೊಮೇನಿಯಾದ ಮಿಹೇಲಾ ಬುಝರ್ನೆಸ್ಕಾ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಚಿನ್‌ ಪ್ರತಾಪ್

ರಾ. ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!

ಸೋಲಿನ ಆಘಾತದಲ್ಲೂ ಕೊಹ್ಲಿಗೆ 12 ಲಕ್ಷ ರೂ. ದಂಡ: ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು?

ಸೋಲಿನ ಆಘಾತದಲ್ಲೂ ಕೊಹ್ಲಿಗೆ 12 ಲಕ್ಷ ರೂ. ದಂಡ: ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು?

ಸೋಂಕು ತಡೆಗೆ ಪರೀಕ್ಷೆ ಹೆಚ್ಚಿಸಲು ಸಜ್ಜು

ಸೋಂಕು ತಡೆಗೆ ಪರೀಕ್ಷೆ ಹೆಚ್ಚಿಸಲು ಸಜ್ಜು

ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲಿ, ನನಗೂ ವಿಶ್ವಾಸ ಬರುತ್ತೆ: BSY

ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲಿ, ನನಗೂ ವಿಶ್ವಾಸ ಬರುತ್ತೆ: BSY

ಕಡೂರು ಪಟ್ಟಣದಲ್ಲಿ ಮನೆಯಲ್ಲಿಯೇ ಗಾಂಜಾ ದಾಸ್ತಾನು: ತಂದೆ-ಮಗಳ ಬಂಧನ

ಕಡೂರು ಪಟ್ಟಣದಲ್ಲಿ ಮನೆಯಲ್ಲಿಯೇ ಗಾಂಜಾ ದಾಸ್ತಾನು: ತಂದೆ-ಮಗಳ ಬಂಧನ

ಸಚಿನ್‌ ಪುತ್ರಿ ಸಾರಾ-ಶುಬ್ಮನ್‌ ನಡುವೆ ಪ್ರಣಯ ಪ್ರಸಂಗ? ಸಚಿನ್ ಅಳಿಯನಾಗುತ್ತಾನಾ ಗಿಲ್

ಸಚಿನ್‌ ಪುತ್ರಿ ಸಾರಾ-ಶುಬ್ಮನ್‌ ನಡುವೆ ಪ್ರಣಯ ಪ್ರಸಂಗ? ಸಚಿನ್ ಅಳಿಯನಾಗುತ್ತಾನಾ ಗಿಲ್

ವಿಚಾರಣೆಗೆ ಕರೆದಿದ್ದಾರಷ್ಟೇ, ನಾನು ಅಪರಾಧಿಯಲ್ಲ: ಸಿಸಿಬಿ ವಿಚಾರಣೆಗೆ ಮಂಗಳೂರಿನತ್ತ ಅನುಶ್ರೀ

ವಿಚಾರಣೆಗೆ ಕರೆದಿದ್ದಾರಷ್ಟೇ, ನಾನು ಅಪರಾಧಿಯಲ್ಲ: ಸಿಸಿಬಿ ವಿಚಾರಣೆಗೆ ಮಂಗಳೂರಿನತ್ತ ಅನುಶ್ರೀ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿನ್‌ ಪ್ರತಾಪ್

ರಾ. ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!

ಸೋಲಿನ ಆಘಾತದಲ್ಲೂ ಕೊಹ್ಲಿಗೆ 12 ಲಕ್ಷ ರೂ. ದಂಡ: ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು?

ಸೋಲಿನ ಆಘಾತದಲ್ಲೂ ಕೊಹ್ಲಿಗೆ 12 ಲಕ್ಷ ರೂ. ದಂಡ: ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು?

ಸಚಿನ್‌ ಪುತ್ರಿ ಸಾರಾ-ಶುಬ್ಮನ್‌ ನಡುವೆ ಪ್ರಣಯ ಪ್ರಸಂಗ? ಸಚಿನ್ ಅಳಿಯನಾಗುತ್ತಾನಾ ಗಿಲ್

ಸಚಿನ್‌ ಪುತ್ರಿ ಸಾರಾ-ಶುಬ್ಮನ್‌ ನಡುವೆ ಪ್ರಣಯ ಪ್ರಸಂಗ? ಸಚಿನ್ ಅಳಿಯನಾಗುತ್ತಾನಾ ಗಿಲ್

IPL 2020: ಇಂದು ಡೆಲ್ಲಿ- ಚೆನ್ನೈಕದನ ಕುತೂಹಲ

IPL 2020: ಇಂದು ಡೆಲ್ಲಿ- ಚೆನ್ನೈಕದನ ಕುತೂಹಲ

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

ರಾಹುಲ್ ಅಜೇಯ ಶತಕದಾಟಕ್ಕೆ ಬೆಚ್ಚಿದ RCBಗೆ ಘೋರ ಸೋಲು!

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani



ಹೊಸ ಸೇರ್ಪಡೆ

ಬೆಳೆ ಸಮೀಕ್ಷೆ: ರಾಜ್ಯದಲ್ಲೇ ಚಾ.ನಗರ ನಂ.1

ಬೆಳೆ ಸಮೀಕ್ಷೆ: ರಾಜ್ಯದಲ್ಲೇ ಚಾ.ನಗರ ನಂ.1

rn-tdy-1

ಕಸ ವಿಲೇವಾರಿ ಘಟಕಕ್ಕೆ ರೈತರ ವಿರೋಧ

ಡೇರಿ ಆಡಳಿತ ಪಾರದರ್ಶಕವಾಗಿರಲಿ

ಡೇರಿ ಆಡಳಿತ ಪಾರದರ್ಶಕವಾಗಿರಲಿ

ಸಚಿನ್‌ ಪ್ರತಾಪ್

ರಾ. ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!

ಪಾಲಿಕೆ ಆಸ್ತಿ ಸಂರಕ್ಷಣೆಗೆ ಆಸ್ತಿಗಳ ತಾಳೆ ಪರಿಶೀಲನೆ

ಪಾಲಿಕೆ ಆಸ್ತಿ ಸಂರಕ್ಷಣೆಗೆ ಆಸ್ತಿಗಳ ತಾಳೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.