ವನಿತಾ ಪ್ರೀಮಿಯರ್‌ ಲೀಗ್‌: ಅಗ್ರಸ್ಥಾನಕ್ಕೆ ನೆಗೆದ ಡೆಲ್ಲಿ ಕ್ಯಾಪಿಟಲ್ಸ್‌


Team Udayavani, Mar 21, 2023, 5:55 AM IST

ವನಿತಾ ಪ್ರೀಮಿಯರ್‌ ಲೀಗ್‌: ಅಗ್ರಸ್ಥಾನಕ್ಕೆ ನೆಗೆದ ಡೆಲ್ಲಿ ಕ್ಯಾಪಿಟಲ್ಸ್‌

ಮುಂಬಯಿ: ಮುಂಬೈ ಇಂಡಿಯನ್ಸ್‌ಗೆ 9 ವಿಕೆಟ್‌ಗಳ ಸೋಲು ಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ವನಿತಾ ಪ್ರೀಮಿಯರ್‌ ಲೀಗ್‌ ಪಂದ್ಯಾವಳಿಯ ಅಗ್ರಸ್ಥಾನಕ್ಕೆ ನೆಗೆದಿದೆ.

ಸತತ 5 ಪಂದ್ಯಗಳನ್ನು ಗೆದ್ದು ಓಟ ಬೆಳೆಸಿದ್ದ ಮುಂಬೈ ಸತತ 2ನೇ ಸೋಲಿಗೆ ತುತ್ತಾಯಿತು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕೌರ್‌ ಬಳಗಕ್ಕೆ ಗಳಿಸಲು ಸಾಧ್ಯವಾ ದದ್ದು 8ಕ್ಕೆ 109 ರನ್‌ ಮಾತ್ರ. ಸ್ಫೋಟಕ ಜವಾಬು ನೀಡಿದ ಡೆಲ್ಲಿ ಕೇವಲ 9 ಓವರ್‌ಗಳಲ್ಲಿ ಒಂದು ವಿಕೆಟಿಗೆ 110 ರನ್‌ ಗಳಿಸಿ ಸುಲಭ ಜಯ ಸಾಧಿಸಿತು. ಶಫಾಲಿ ವರ್ಮ 33 ರನ್‌ ಹೊಡೆದರೆ, ಮೆಗ್‌ ಲ್ಯಾನಿಂಗ್‌ 32 ಮತ್ತು ಅಲೈಸ್‌ ಕ್ಯಾಪ್ಸಿ 38 ರನ್‌ ಮಾಡಿ ಅಜೇಯರಾಗಿ ಉಳಿದರು.

ಡೆಲ್ಲಿ ಮತ್ತು ಮುಂಬೈ ತಲಾ 5 ಜಯದೊಂದಿಗೆ 10 ಅಂಕ ಗಳಿಸಿವೆ. ರನ್‌ರೇಟ್‌ನಲ್ಲಿ ಡೆಲ್ಲಿ ಮೇಲೇರಿತು (+1.978). ಮುಂಬೈ +1.725 ರನ್‌ರೇಟ್‌ ಹೊಂದಿದೆ.

ಮರಿಜಾನ್‌ ಕಾಪ್‌, ಶಿಖಾ ಪಾಂಡೆ, ಜೆಸ್‌ ಜೊನಾಸೆನ್‌ ಮುಂಬೈಗೆ ಭರ್ಜರಿ ಕಡಿವಾಣ ಹಾಕಿದರು. ಮೂವರೂ ತಲಾ 2 ವಿಕೆಟ್‌ ಕೆಡವಿದರು. ಪೂಜಾ ವಸ್ತ್ರಾಕರ್‌ ಸರ್ವಾಧಿಕ 26, ಕೌರ್‌ ಮತ್ತು ವೋಂಗ್‌ ತಲಾ 23 ರನ್‌ ಹೊಡೆದರು.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

Shardul Thakur joins a list of elite names with his third successive fifty-plus score at The Oval

WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

rahane test

5 ಸಾವಿರ ರನ್‌ ಕ್ಲಬ್‌ಗೆ ರಹಾನೆ ಸೇರ್ಪಡೆ

ICC INDIA

WTC:ಭಾರತಕ್ಕೆ ಫಾಲೋಆನ್‌ ತಪ್ಪಿತು; ಅಪಾಯ ತಪ್ಪಲಿಲ್ಲ

djoko

French Open Final: ಫೈನಲ್‌ಗೆ ನೆಗೆದ ಜೊಕೋವಿಕ್‌

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

1-sadasd

Sirsi ಭಾರಿ ಮೌಲ್ಯದ ನಾಟಾ ಅಕ್ರಮ ಸಾಗಾಟ; ನಾಲ್ವರ ಬಂಧನ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್