ಚಾಂಪಿಯನ್‌ ಮುಂಬೈಗೆ ಹ್ಯಾಟ್ರಿಕ್‌ ಸೋಲು


Team Udayavani, Apr 15, 2018, 6:20 AM IST

PTI4_14_2018_000238A.jpg

ಮುಂಬೈ: ಕಳೆದ ಆವೃತ್ತಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ಗೆ ಅದೃಷ್ಟವೇ ಕೈಕೊಡುತ್ತಿದೆ.ಈ ಆವೃತ್ತಿಯಲ್ಲಿ ಸತತ ಮೂರನೇ ಸೋಲನ್ನು ಮುಂಬೈ ಕಾಣುತ್ತಿದೆ.

ಮೂರೂ ಸೋಲು ಕೂಡ ಮುಂಬೈಗೆ ಕೊನೆಯ ಕ್ಷಣದ ಎಡವಟ್ಟಿನಿಂದಲೇ ಆಗಿದೆ ಎನ್ನುವುದು ಗಮನಿಸಬೇಕಾದ ಸಂಗತಿ. ಕೊನೆಯ ಓವರ್‌ನಲ್ಲಿ ಅಗತ್ಯವಿದ್ದ 11 ರನ್‌ಗಳಿಸಿ ಚಾಂಪಿಯನ್ನರಿಗೆ ನೀರು ಕುಡಿಸಿದ ಡೆಲ್ಲಿ ಡೇರ್‌ ಡೆವಿಲ್ಸ್‌ 7 ವಿಕೆಟ್‌ ಜಯದೊಂದಿಗೆ ಗೆಲುವಿನ ಖಾತೆ ತೆರೆಯಿತು.

194 ಬಾರಿಸಿದರೂ ಗೆಲ್ಲದ ಮುಂಬೈ: ಮೊದಲು ಬ್ಯಾಟಿಂಗ್‌ ನಡೆಸಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗೆ 7 ವಿಕೆಟ್‌ಗೆ 194 ರನ್‌ಗಳಿಸಿತು. ಮುಂಬೈ ಪರ ಆರಂಭಿಕ ಸೂರ್ಯ ಕುಮಾರ್‌ (53 ರನ್‌) ಮತ್ತು  ಎವಿನ್‌ ಲೆವಿಸ್‌ (48 ರನ್‌), ಇಶಾನ್‌ ಕಿಶನ್‌ (44 ರನ್‌) ಸಿಡಿಸಿದರು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಡೇರ್‌ ಡೆವಿಲ್ಸ್‌ ಜೇಸನ್‌ ರಾಯ್‌ (ಅಜೇಯ 91 ರನ್‌), ರಿಷಭ್‌ ಪಂತ್‌ (47 ರನ್‌) ಹಾಗೂ ಶ್ರೇಯಸ್‌ ಐಯ್ಯರ್‌ (ಅಜೇಯ 27 ರನ್‌) ನೆರವಿನಿಂದ 3 ವಿಕೆಟ್‌ಗೆ 195 ರನ್‌ಗಳಿಸಿ ರೋಚಕ ಗೆಲುವು ಸಾಧಿಸಿತು.

ಸಂಕ್ಷಿಪ್ತ ಸ್ಕೋರ್‌
ಮುಂಬೈ ಇಂಡಿಯನ್ಸ್‌ 20 ಓವರ್‌ಗೆ 194/7 (ಸೂರ್ಯ ಕುಮಾರ್‌ 53, ಲೆವಿಸ್‌ 48, ಕ್ರಿಸ್ಟಿಯಾನ್‌ 35ಕ್ಕೆ2), ಡೆಲ್ಲಿ ಡೇರ್‌ ಡೆವಿಲ್ಸ್‌ 20 ಓವರ್‌ಗೆ 195/3 (ರಾಯ್‌ ಅಜೇಯ 91, ಪಂತ್‌ 47, ಕೃಣಾಲ್‌ 21ಕ್ಕೆ2)

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.