ಕ್ಯಾಪಿಟಲ್ಸ್ ವರ್ಸಸ್ ರಾಯಲ್ಸ್: ಟಾಸ್ ಗೆದ್ದ ಸಂಜು, ರಾಜಸ್ಥಾನ ತಂಡದಲ್ಲಿ ಎರಡು ಬದಲಾವಣೆ


Team Udayavani, Sep 25, 2021, 3:18 PM IST

ಕ್ಯಾಪಿಟಲ್ಸ್ ವರ್ಸಸ್ ರಾಯಲ್ಸ್: ಟಾಸ್ ಗೆದ್ದ ಸಂಜು, ರಾಜಸ್ಥಾನ ತಂಡದಲ್ಲಿ ಎರಡು ಬದಲಾವಣೆ

ಅಬುಧಾಬಿ: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಯುಎಇ ಚರಣದಲ್ಲಿ ಇಂದು ಮೊದಲ ಬಾರಿಗೆ ಎರಡು ಪಂದ್ಯಗಳು ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾದರೆ, ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಆಡಲಿದೆ.

ಅಬುಧಾಬಿಯ ಶೇಕ್ ಝಯೀದ್ ಮೈದಾನದಲ್ಲಿ ಮೊದಲ ಪಂದ್ಯ ಆರಂಭವಾಗುತ್ತಿದೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಎರಡೂ ತಂಡಗಳು ತಮ್ಮ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ದಲ್ಲಿ ಮಾರ್ಕಸ್ ಸ್ಟೋಯಿನಸ್ ಬದಲು ಲಲಿತ್ ಯಾದವ್ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಕೇವಲ ಮೂವರು ವಿದೇಶಿ ಆಟಗಾರರೊಂದಿಗೆ ಆಡುತ್ತಿದೆ. (ಹೆಟ್ಮೈರ್, ರಬಾಡ, ನೋರ್ಜೆ)

ಇದನ್ನೂ ಓದಿ:2018ರಲ್ಲಿ ‘ಆ ಆಟಗಾರ’ನನ್ನು ಕೆಕೆಆರ್ ತಂಡದಿಂದ ಕೈ ಬಿಡಬಾರದಿತ್ತು: ಗೌತಮ್ ಗಂಭೀರ್

ರಾಜಸ್ಥಾನ್ ರಾಯಲ್ಸ್ ತಂಡ ಇಂದು ಎರಡು ಬದಲಾವಣೆ ಮಾಡಿಕೊಂಡಿದೆ. ಎವಿನ್ ಲೂಯಿಸ್ ಮತ್ತು ಕ್ರಿಸ್ ಮೊರಿಸ್ ಅವರು ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಡೇವಿಡ್ ಮಿಲ್ಲರ್ ಮತ್ತು ತಬ್ರೇಜ್ ಶಂಸಿ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ.

ತಂಡಗಳು

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾ/ವಿ.ಕೀ), ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೇವತಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೇಜ್ ಶಮ್ಸಿ

ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾ/ವಿ.ಕೀ), ಲಲಿತ್ ಯಾದವ್, ಶಿಮ್ರಾನ್ ಹೆಟ್ಮೈರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನೋರ್ಜೆ, ಅವೇಶ್ ಖಾನ್

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.