ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಭಾರತದ ಆಟ ಅಂತ್ಯ

Team Udayavani, Oct 17, 2019, 10:34 PM IST

ಒಡೆನ್ಸೆ (ಡೆನ್ಮಾರ್ಕ್‌): ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಸವಾಲು ಕೊನೆಗೊಂಡಿದೆ. ಗುರುವಾರದ ಪಂದ್ಯಗಳಲ್ಲಿ ಪಿ.ವಿ. ಸಿಂಧು, ಬಿ. ಸಾಯಿಪ್ರಣೀತ್‌, ಸಮೀರ್‌ ವರ್ಮ ಪರಾಭವಗೊಂಡರು.

ದ್ವಿತೀಯ ಸುತ್ತಿನ ಮುಖಾಮುಖೀಯಲ್ಲಿ ಪಿ.ವಿ. ಸಿಂಧು ಅವರನ್ನು ಕೊರಿಯಾದ ಅನ್‌ ಸೆ ಯಂಗ್‌ 21-14, 21-17 ನೇರ ಗೇಮ್‌ಗಳಲ್ಲಿ ಮಣಿಸಿದರು. ಸಾಯಿ ಪ್ರಣೀತ್‌ ಅವರನ್ನು ಜಪಾನಿನ ಕೆಂಟೊ ಮೊಮೊಟ 21-6, 21-14 ಅಂತರದಿಂದ ಹಿಮ್ಮೆಟ್ಟಿಸಿದರು. ಸಮೀರ್‌ ವರ್ಮ ಒಲಿಂಪಿಕ್‌ ಚಾಂಪಿಯನ್‌ ಚೀನದ ಚೆನ್‌ ಲಾಂಗ್‌ಗೆ ಶರಣಾದರು. ಡಬಲ್ಸ್‌ನಲ್ಲಿ ಸಾತ್ವಿಕ್‌-ಚಿರಾಗ್‌ ಕೂಡ ಪರಾಭವಗೊಂಡರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ