ಸರ್ದಾರ್ ಸಿಂಗ್, ದೇವೇಂದ್ರಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು
Team Udayavani, Aug 3, 2017, 2:46 PM IST
ನವದೆಹಲಿ: ಪ್ರತಿ ವರ್ಷ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳಿಗೆ ನೀಡಲಾಗುವ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾರತೀಯ ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಜಝಾರಿಯಾ ಹಾಗೂ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಪ್ರಶಸ್ತಿ ಆಯ್ಕೆ ಸಮಿತಿ ಗುರುವಾರ ಶಿಫಾರಸು ಮಾಡಿದೆ. ಅಲ್ಲದೆ ಕ್ರಿಕೆಟಿಗರಾದ ಚೇತೇಶ್ವರ್ ಪೂಜಾರ್, ಹರ್ಮನ್ ಪ್ರೀತ್ ಕೌರ್ ಸೇರಿದಂತೆ 17 ಕ್ರೀಡಾಪಟುಗಳನ್ನು ಅರ್ಜುನ್ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ