ದ್ವಿತೀಯ ಟೆಸ್ಟ್: ಭಾರತದ ಗೆಲುವಿಗೆ 145 ರನ್ ಗುರಿ ನೀಡಿದ ಬಾಂಗ್ಲಾದೇಶ

Team Udayavani, Dec 24, 2022, 3:22 PM IST

ದ್ವಿತೀಯ ಟೆಸ್ಟ್: ಭಾರತದ ಗೆಲುವಿಗೆ 145 ರನ್ ಗುರಿ ನೀಡಿದ ಬಾಂಗ್ಲಾದೇಶ

ಢಾಕಾ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿಯೂ ಭಾರತ ತಂಡವು ಗೆಲುವಿನೆಡೆಗೆ ಹೆಜ್ಜೆ ಹಾಕಿದೆ. ಭಾರತ ತಂಡಕ್ಕೆ ಗೆಲುವಿಗೆ 145 ರನ್ ಗುರಿ ನೀಡಲಾಗಿದೆ.

ವಿಕೆಟ್ ನಷ್ಟವಿಲ್ಲದೆ 7 ರನ್ ಗಳಿಸಿದ್ದಲ್ಲಿಂದ ಇಂದಿನ ದಿನದಾಟ ಆರಂಭಿಸಿದ ಬಾಂಗ್ಲಾದೇಶ 231 ರನ್ ಗಳಿಸಿತು. ಆರಂಭಿಕ ಜಾಕೀರ್ ಹುಸೇನ್ 51 ರನ್ ಗಳಿಸಿದರೆ, ಲಿಟನ್ ದಾಸ್ 73 ರನ್ ಮಾಡಿ ತಂಡವನ್ನು ಆಧರಿಸಿದರು. ಕೊನೆಯಲ್ಲಿ ನೂರುಲ್ ಹಸನ್ ಮತ್ತು ತಸ್ಕಿನ್ ಅಹಮದ್ ತಲಾ 31 ರನ್ ಗಳಿಸಿದರು.

ಇದನ್ನೂ ಓದಿ:ಇನ್ಸ್ಟಾಗ್ರಾಮ್‌ ನಲ್ಲಿ ಪರಿಚಯ: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ವಿವಾಹ

ಭಾರತದ ಪರ ಅಕ್ಷರ್ ಪಟೇಲ್ ಮೂರು ವಿಕೆಟ್ ಕಿತ್ತರೆ, ಅಶ್ವಿನ್ ಮತ್ತು ಸಿರಾಜ್ ತಲಾ ಎರಡು ವಿಕೆಟ್ ಪಡೆದರು. ಒಂದು ವಿಕೆಟ್ ಉನಾದ್ಕತ್ ಪಾಲಾಯಿತು.

ಬಾಂಗ್ಲಾದೇಶ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 227 ರನ್ ಮಾಡಿತ್ತು. ಭಾರತವು ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ನೆರವಿನಿಂದ 314 ರನ್ ಗಳಿಸಿತ್ತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.