ಡ್ರೆಸ್ಸಿಂಗ್ ರೂಮ್ನಲ್ಲಿ ಶಿಖರ್ ಧವನ್ ಸೆಲ್ಫಿ
Team Udayavani, Jun 5, 2017, 11:55 AM IST
ನವದೆಹಲಿ: ಭಾರತ ಕ್ರಿಕೆಟ್ ಅಭಿಮಾನಿಗಳಿಗಾಗಿ ಶಿಖರ್ ಧವನ್ ಭಾರತ ತಂಡದ ಡ್ರೆಸ್ಸಿಂಗ್ ಕೊಠಡಿಯ ನೋಟವೊಂದನ್ನು ಫೋಟೋ ಮೂಲಕ ಹಿಡಿದುಕೊಟ್ಟಿದ್ದಾರೆ.
ಸದ್ಯ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಗಾಗಿ ತೆರಳಿದ್ದು ಎಜ್ಬಾಸ್ಟನ್ ನ ನೋಟವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಹಾಕಿದ್ದಾರೆ.
ಇದು ನಮ್ಮ ಡ್ರೆಸ್ಸಿಂಗ್ ಕೊಠಡಿಯ ನೋಟ ಎಂದು ಬರೆದು ಪ್ರಕಟಿಸಿದ್ದಾರೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ
ಅಭಿಮಾನಿಗಳು ಲೈಕ್ಸ್, ಕಾಮೆಂಟ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?