ಮೊದಲ ಡೇ ನೈಟ್ ಪಂದ್ಯಕ್ಕೆ ಮಹೇಂದ್ರ ಸಿಂಗ್ ಧೋನಿ ಕಮೆಂಟೇಟರ್ ?

Team Udayavani, Nov 5, 2019, 3:13 PM IST

m-sd-honi

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕಮೆಂಟೇಟರ್ ಆಗಲಿದ್ದಾರೆಯೇ? ಅದೂ ಕೂಡಾ ಇದೇ ತಿಂಗಳ ಅಂತ್ಯದಲ್ಲಿ ಬಾಂಗ್ಲಾ ವಿರುದ್ಧ ನಡೆಯಲಿರುವ  ಡೇ ನೈಟ್ ಪಂದ್ಯಕ್ಕೆ ? ಹೌದು ಎನ್ನುತ್ತಿದೆ ವರದಿ.

ಈಡನ್ ಗಾರ್ಡನ್ ನಲ್ಲಿ ಭಾರತದ ಮೊದಲ ಹಗಲು ರಾತ್ರಿ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಮಹೇಂದ್ರ ಸಿಂಗ್ ಧೋನಿ ಅವರನ್ನು ಅತಿಥಿ ವೀಕ್ಷಕ ವಿವರಣೆಗಾರರನ್ನಾಗಿ ಕರೆತರಲು ಯೋಜನೆ ಹಾಕಲಾಗಿದೆ ಎಂದು ವರದಿಯಾಗಿದೆ.

ನೇರ ಪ್ರಸಾರದ ಹಕ್ಕು ಪಡೆದಿರುವ ಖಾಸಗಿ ವಾಹಿನಿಯು ಈ ಬಗ್ಗೆ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದು, ಪಂದ್ಯದ ಮೊದಲ ಎರಡು ದಿನ ಧೋನಿಯವರನ್ನು ಕಮೇಂಟೇಟರ್ ಆಗಿ ಮಾಡಲು ಯೋಚಿಸಿದೆ.

ಎಲ್ಲಾ ಅಂದುಕೊಂಡಂತೆ ಆದರೆ ಇದೇ ಮೊದಲ ಬಾರಿಗೆ ಧೋನಿಯ ಕಮೆಂಟ್ರಿ ಜೊತೆಗೆ ಟೆಸ್ಟ್ ಅನುಭವಗಳನ್ನು ಕೇಳುವ ಭಾಗ್ಯ ಅಭಿಮಾನಿಗಳಿಗೆ ಸಿಗಲಿದೆ.

ಟಾಪ್ ನ್ಯೂಸ್

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.