![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್ಕೆ
Team Udayavani, May 21, 2024, 6:00 AM IST
![1-wwewqe](https://www.udayavani.com/wp-content/uploads/2024/05/1-wwewqe-620x460.jpg)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಿನ ಐಪಿಎಲ್ನಲ್ಲಿ ಆಡುವರೋ ಇಲ್ಲವೋ ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಈ ಮಧ್ಯೆ, ನಿವೃತ್ತಿ ನಿರ್ಧಾರದ ಬಗ್ಗೆ ಧೋನಿ ತಮ್ಮಲ್ಲಿ ಏನೂ ಹೇಳಿಲ್ಲ ಎಂದು ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.
“ಐಪಿಎಲ್ ನಿವೃತ್ತಿಯಂಥ ನಿರ್ಧಾರದ ಬಗ್ಗೆ ಏನನ್ನೂ ಧೋನಿ ಹೇಳಿಲ್ಲ. ಅದನ್ನು ಅವರೇ ನಿರ್ಧರಿಸಲಿದ್ದಾರೆ’ ಎಂದು ವಿಶ್ವನಾಥನ್ ಹೇಳಿದ್ದಾರೆ.
ಆದರೆ ಧೋನಿಯ ಐಪಿಎಲ್ ಭವಿಷ್ಯದ ನಿರ್ಧಾರಕ್ಕೆ ಮುಂದಿನ ಸೀಸನ್ವರೆಗೂ ಕಾಯಬೇಕಾಗಿಲ್ಲ. ಐಪಿಎಲ್ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಪ್ರಕಟಿಸಲಿದ್ದು, ನವಂಬರ್ ವೇಳೆ ಧೋನಿ ಭವಿಷ್ಯ ನಿರ್ಧಾರವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.