ಲಾಕ್ ಡೌನ್ ಸಮಯದಲ್ಲಿ ಮಹೇಂದ್ರ ಸಿಂಗ್ ಧೋನಿ ಏನು ಮಾಡುತ್ತಿದ್ದಾರೆ?
Team Udayavani, Apr 11, 2020, 11:21 AM IST
ರಾಂಚಿ: ಕೋವಿಡ್-19 ಸೋಂಕು ಕಾರಣದಿಂದ ದೇಶವಿಡಿ ಲಾಕ್ ಡೌನ್ ಆಗಿದೆ. ಕ್ರೀಡಾ ಕೂಟಗಳು ಕೆಲವು ರದ್ದಾಗಿದ್ದರೆ ಮತ್ತೆ ಕೆಲವು ಮುಂದೂಡಿಕೆಯಾಗಿದೆ. ಭಾರತದ ವರ್ಣರಂಜಿತ ಕ್ರಿಕೆಟ್ ಕೂಟ ಐಪಿಎಲ್ ಈ ವರ್ಷ ನಡೆಯುವ ಲಕ್ಷಣ ಕಾಣುತ್ತಿಲ್ಲ.
ಇಷ್ಟೆಲ್ಲಾ ಆಗುವಾಗ ಭಾರತದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಏನು ಮಾಡುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಕೇಳುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಸಿಡಿಯಬೇಕು, ಅದರ ಆಧಾರದಲ್ಲಿ ಟಿ20 ವಿಶ್ವಕಪ್ ಆಡುವ ಬಯಕೆ ಹೊಂದಿದ್ದರು. ಆದರೆ ಈ ಐಪಿಎಲ್ ನಡೆಯದ ಕಾರಣ ಧೋನಿ ರಾಂಚಿಯ ತನ್ನ ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.
ರಾಂಚಿಯ ತನ್ನ ಫಾರ್ಮ್ ಹೌಸ್ ನಲ್ಲಿ ನಲ್ಲಿರುವ ಮಹೇಂದ್ರ ಸಿಂಗ್ ಧೋನಿ, ತನ್ನ ಮನೆಯ ಲಾನ್ ನಲ್ಲಿ ಕೆಲಸ ಮಾಡಿ ಕಾಲ ಕಳೆಯುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ವಿಟ್ಟರ್ ನಲ್ಲಿ ಈ ಫೋಟೊ ಹಾಕಿದೆ.
ಕಳೆದ ವರ್ಷದ ವಿಶ್ವಕಪ್ ಸೆಮಿ ಫೈನಲ್ ಸೋಲಿನ ನಂತರ ಧೋನಿ ಯಾವುದೇ ವೃತ್ತಿಪರ ಕ್ರಿಕೆಟ್ ನಲ್ಲಿ ಕಾಣಿಸಿಕೊಂಡಿಲ್ಲ. ಐಪಿಎಲ್ ನಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಲು ಮಾಹಿ ಸಿದ್ದತೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ