ಬರ್ತ್ಡೇ ಬಾಯ್ ಧೋನಿ 500 ಪಂದ್ಯಗಳ ಸರದಾರ
Team Udayavani, Jul 8, 2018, 11:06 AM IST
ಕಾರ್ಡಿಫ್: ಶನಿವಾರ 37ನೇ ಹರೆಯಕ್ಕೆ ಕಾಲಿರಿಸಿದ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ದೇಶದ 3ನೇ ಹಾಗೂ ವಿಶ್ವದ 4ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಶುಕ್ರವಾರ ನಡೆದ ಟಿ20 ಪಂದ್ಯ ಧೋನಿ ವೃತ್ತಿಜೀವನದ 500ನೇ ಪಂದ್ಯವಾಗಿತ್ತು.
ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯ ಗಳನ್ನಾಡಿದ ಉಳಿದಿಬ್ಬರೆಂದರೆ ಸಚಿನ್ ತೆಂಡುಲ್ಕರ್ (644) ಹಾಗೂ ರಾಹುಲ್ ದ್ರಾವಿಡ್ (509). ವಿಶ್ವ ಮಟ್ಟದಲ್ಲಿ ಮಾಹೇಲ ಜಯವರ್ಧನೆ (652), ಸನತ್ ಜಯಸೂರ್ಯ (586), ರಿಕಿ ಪಾಂಟಿಂಗ್ (560), ಶಾಹೀದ್ ಅಫ್ರಿದಿ (524), ಜಾಕ್ ಕ್ಯಾಲಿಸ್ (519) ಈ ಸಾಧನೆ ಮಾಡಿದ್ದಾರೆ.ಟಿ20 ಮಾದರಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ಭಾರತದ ಕ್ರಿಕೆಟಿಗ ಎಂಬ ಹೆಗ್ಗಳಿಕೆಯೂ ಧೋನಿ (92) ಹೆಸರಿನಲ್ಲಿದೆ. ಅವರು ಅತೀ ಹೆಚ್ಚು ಟಿ20 ಪಂದ್ಯಗಳನ್ನಾಡಿದ ವಿಶ್ವದ 3ನೇ ಆಟಗಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು