ಐಪಿಎಲ್‌ ಬಳಿಕ ಧೋನಿ ಭವಿಷ್ಯ ನಿರ್ಧಾರ


Team Udayavani, Nov 27, 2019, 12:33 AM IST

dhoni

ಹೊಸದಿಲ್ಲಿ: ಭಾರತ ತಂಡದ ಮಾಜಿ ಆಟಗಾರ ಎಂ.ಸ್‌. ಧೋನಿ ಅವರ ನಿವೃತ್ತಿ ಕುರಿತು ಹಲವು ಬಾರಿ ಚರ್ಚೆಗಳು ನಡೆದಿವೆ. ಇದೀಗ ಒಂದು ವರದಿಯ ಪ್ರಕಾರ ಧೋನಿ ಅವರು ತಮ್ಮ ಭವಿಷ್ಯದ ನಿರ್ಧಾರವನ್ನು ಮುಂದಿನ ಐಪಿಎಲ್‌ ಬಳಿಕ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಏಕದಿನ ವಿಶ್ವಕಪ್‌ನಲ್ಲಿ ಭಾರತವು ನ್ಯೂಜಿಲ್ಯಾಂಡ್‌ ವಿರುದ್ಧ ಸೆಮಿಫೈನಲ್‌ನಲ್ಲಿ ಸೋತ ಬಳಿಕ ಧೋನಿ ಯಾವುದೇ ಸರಣಿಯನ್ನು ಆಡಲಿಲ್ಲ. ಬಾಂಗ್ಲಾದೇಶ, ವೆಸ್ಟ್‌ಇಂಡೀಸ್‌ ಸರಣಿಗೆ ಆಯ್ಕೆಯಾಗುತ್ತಾರೆ ಎನ್ನುವಾಗಲೇ ಸ್ವತಃ ಧೋನಿಯೇ ವಿಶ್ರಾಂತಿಯ ನೆಪವೊಡ್ಡಿ ಸರಣಿಯಿಂದ ಹಿಂದೆ ಸರಿದಿದ್ದರು. ಬಿಸಿಸಿಐ ನೂತನ ಅಧ್ಯಕ್ಷ ಗಂಗೂಲಿ ಅವರು ಧೋನಿ ಕುರಿತು ಮಾತನಾಡಿ ಚಾಂಪಿಯನ್‌ ಆಟಗಾರರನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡಲಾಗುವುದಿಲ್ಲ ಎಂಬ ಮಾತನಾಡಿದ್ದರು.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.