ಧೋನಿ 4ನೇ ಕ್ರಮಾಂಕದಲ್ಲೇ ಆಡಬೇಕು: ಗಂಗೂಲಿ

Team Udayavani, Jan 20, 2019, 12:30 AM IST

sourav-ganguly.jpg

ಕೋಲ್ಕತಾ: ಧೋನಿ ಮರಳಿ ಫಾರ್ಮ್ ಕಂಡುಕೊಂಡಿದ್ದಕ್ಕೆ ಮಾಜಿ ನಾಯಕ ಸೌರವ್‌ ಗಂಗೂಲಿ ಸಂತಸ ವ್ಯಕ್ತಪಡಿಸಿದ್ದು, ಅವರು 4ನೇ ಕ್ರಮಾಂಕದಲ್ಲೇ ಬ್ಯಾಟಿಂಗಿಗೆ ಬರಬೇಕು ಎಂಬ ಸಲಹೆಯನ್ನೂ ನೀಡಿದ್ದಾರೆ.

“ಧೋನಿ ಬಹಳ ಕಾಲದ ಬಳಿಕ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ. ಅವರು ನಿಧಾನ ಗತಿಯಲ್ಲಿ ಆಡಿರಬಹುದು, ಆದರೆ ಈ ಆಟ ಅವರಲ್ಲಿ ಅಪಾರ ಆತ್ಮವಿಶ್ವಾಸ ತುಂಬಿಸಿರುವುದು ಸುಳ್ಳಲ್ಲ. ಧೋನಿ 4ನೇ ಕ್ರಮಾಂಕದಲ್ಲಿ ಆಡಲಿಳಿದರೆ ಆಟಕ್ಕೆ ಕುದುರಿಕೊಳ್ಳಲು ಸಾಕಷ್ಟು ಸಮಯ ಸಿಗುತ್ತದೆ. ನಿಧಾನವಾಗಿ ಒತ್ತಡವನ್ನೂ ನಿವಾರಿಸಲು ಸಾಧ್ಯವಾಗುತ್ತದೆ. ಕೇದಾರ್‌ ಜಾಧವ್‌ 5ನೇ ಕ್ರಮಾಂಕದಲ್ಲಿ ಬರಬಹುದು. ಸದ್ಯ ಕೊಹ್ಲಿ, ಧೋನಿ, ಜಾಧವ್‌ ಮತ್ತು ಕಾರ್ತಿಕ್‌ ಅವರಿಂದ ಭಾರತದ ಮಧ್ಯಕ ಕ್ರಮಾಂಕ ಹೆಚ್ಚು ಬಲಿಷ್ಠವಾಗಿದೆ’ ಎಂದು ದಾದಾ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.