2011ರ ವಿಶ್ವಕಪ್‌ನ ಧೋನಿ ಬ್ಯಾಟ್‌ ಗರಿಷ್ಠ ಮೊತ್ತಕ್ಕೆ ಹರಾಜು


Team Udayavani, Apr 3, 2018, 7:15 AM IST

Ms-bat.jpg

ನವದೆಹಲಿ: 2011ರಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಎಂ.ಎಸ್‌.ಧೋನಿ ಬಳಸಿದ ಬ್ಯಾಟ್‌ 72 ಲಕ್ಷ ರೂ.ಗೆ ಹರಾಜಾಗಿತ್ತು. ಇದು ಕ್ರಿಕೆಟ್‌ ಇತಿಹಾಸದಲ್ಲಿಯೇ ಗರಿಷ್ಠ ಮೊತ್ತಕ್ಕೆ ಹರಾಜಾಗಿರುವ ಬ್ಯಾಟ್‌ ಎಂಬ ಸಂಗತಿ ಈಗ ಬೆಳಕಿಗೆ ಬಂದಿದೆ. 

ಅಂದು ಭಾರತ ತಂಡದ ನಾಯಕನಾಗಿದ್ದ ಎಂ.ಎಸ್‌.ಧೋನಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿ ಭಾರತ ಚಾಂಪಿಯನ್‌ ಆಗುವಂತೆ ಮಾಡಿದ್ದರು. ವಿಶ್ವಕಪ್‌ ಮುಗಿದು 3 ತಿಂಗಳ ನಂತರ ಲಂಡನ್‌ನಲ್ಲಿ ಬ್ಯಾಟನ್ನು ಹರಾಜು ಹಾಕಲಾಗಿತ್ತು. ವಿಶೇಷ ಎಂದರೆ ಈ ಬ್ಯಾಟ್‌ 72 ಲಕ್ಷ ರೂ.ಗೆ ಹರಾಜು ಆಗಿದೆ. ಇದು ಕ್ರಿಕೆಟ್‌ ಇತಿಹಾಸದಲ್ಲಿಯೇ ಗರಿಷ್ಠ ಮೊತ್ತಕ್ಕೆ ಹರಾಜಾದ ಬ್ಯಾಟ್‌ ಆಗಿದೆ. ಹರಾಜಿನಿಂದ ಬಂದ ಹಣವನ್ನು ಧೋನಿ ಪತ್ನಿ ಸಾಕ್ಷಿ ನಡೆಸುತ್ತಿರುವ ಸಾಮಾಜಿಕ ಸಂಸ್ಥೆಗೆ ಬಳಸಲಾಗಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.