ರಾಯ್‌, ಎಡುಲ್ಜಿಗೆ 3.5 ಕೋಟಿ ರೂ. ವೇತನ


Team Udayavani, Oct 23, 2019, 11:21 PM IST

Diana-Edulji-,-Vinod-Rai

ಮುಂಬಯಿ: ವಿನೋದ್‌ ರಾಯ್‌, ಡಯಾನ ಎಡುಲ್ಜಿ 33 ತಿಂಗಳ ಬಿಸಿಸಿಐ ಆಡಳಿತಾಧಿಕಾರಿಗಳ ಹುದ್ದೆಯಿಂದ ನಿರ್ಗಮಿಸಿದ್ದಾರೆ. ಇವರಿಗೆ ತಲಾ 3.5 ಕೋಟಿ ರೂ. ವೇತನ ನೀಡಲು ನಿರ್ಧರಿಸಲಾಗಿದೆ.

ಆದರೆ ಇವರೊಂದಿಗೇ ಅಧಿಕಾರ ಸ್ವೀಕರಿಸಿದ ಖ್ಯಾತ ಇತಿಹಾಸಕಾರ, ಕ್ರೀಡಾ ಬರಹಗಾರ ರಾಮಚಂದ್ರ ಗುಹಾ ತಮ್ಮ ಪಾಲಿನ 40 ಲಕ್ಷ ರೂ. ಸಂಭಾವನೆಯನ್ನು ನಿರಾಕರಿಸಿದ್ದಾರೆ. ಇವರು ಕೆಲವು ತಿಂಗಳು ಮಾತ್ರ ಆಡಳಿತಾಧಿಕಾರಿಯಾಗಿದ್ದರು. ಈ ಕಿರು ಅವಧಿಗೆ ತಮಗೆ ವೇತನ ಬೇಡವೆಂದು ಹೇಳಿರುವ ಗುಹಾ, ಇದಕ್ಕೆ ಸ್ಪಷ್ಟ ಕಾರಣ ನೀಡಿಲ್ಲ. ಇದು ಖಾಸಗಿ ವಿಷಯ ಎಂದಷ್ಟೇ ಹೇಳಿದ್ದಾರೆ.

ಇದೇ ವೇಳೆ ಇನ್ನೊಬ್ಬ ಸದಸ್ಯ, ಉದ್ಯಮಿ ವಿಕ್ರಮ್‌ ಲಿಮಯೆ ಕೂಡ 50.5 ಲಕ್ಷ ರೂ. ವೇತನ ನಿರಾಕರಿಸಿದ್ದಾರೆ. ತಾನು ಆರಂಭಿಕ ಸಭೆಯಲ್ಲೇ ವೇತನ ನಿರಾಕರಿಸಿದ್ದೆ, ಅದೇ ನಿಲುವಿಗೆ ಬದ್ಧನಾಗಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.