Gautam Gambhir: ಗಂಭೀರ್‌ ಕೋಚ್‌ ಆಗಲು ಶಾರುಖ್‌ ಒಪ್ಪಿಗೆ ಬೇಕೇ?

Team Udayavani, May 26, 2024, 7:00 AM IST

Gautam Gambhir: ಗಂಭೀರ್‌ ಕೋಚ್‌ ಆಗಲು ಶಾರುಖ್‌ ಒಪ್ಪಿಗೆ ಬೇಕೇ?

ಕೋಲ್ಕತಾ: ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಸ್ಪರ್ಧಿಸುತ್ತಿರುವವರಲ್ಲಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಮುಂಚೂಣಿಯಲ್ಲಿದ್ದಾರೆ. ಆದರೆ, ಅರ್ಜಿ ಸಲ್ಲಿಸಿದರೂ ಈ ಪ್ರತಿಷ್ಠಿತ ಹುದ್ದೆಗೇರಲು ಗಂಭೀರ್‌ಗೆ ಕೋಲ್ಕತಾ ಫ್ರಾಂಚೈಸಿ ಮಾಲಕ ಶಾರುಖ್‌ ಖಾನ್‌ ಅವರ ಒಪ್ಪಿಗೆ ಬೇಕಾಗಬಹುದು ಎಂದು ವರದಿಗಳು ಹೇಳಿವೆ.

ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಗಂಭೀರ್‌ ಒಪ್ಪಿದರೆ, ಇಲ್ಲಿ ಶಾರುಖ್‌ ಪಾತ್ರ ಕೂಡ ನಿರ್ಣಾಯಕವಾಗಲಿದೆ. ಗಂಭೀರ್‌ ಮತ್ತು ಶಾರುಖ್‌ ಇಬ್ಬರೂ ಖಾಸಗಿಯಾಗಿ ಮಾತುಕತೆ ನಡೆಸಿ ಈ ಬಗ್ಗೆ ನಿರ್ಧಾರಕ್ಕೆ ಬರಬೇಕಾಗುತ್ತದೆ ಎಂದು ಮೂಲಗಳು ಹೇಳಿವೆ.

ಮುಂಚೂಣಿಯಲ್ಲಿ ಗಂಭೀರ್‌:

ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. ಆದರೆ ಈ ಜವಾಬ್ದಾರಿಯುತ ಹುದ್ದೆಗೆ ಯಾರ್ಯಾರು ಅರ್ಜಿ ಸಲ್ಲಿಸಿದ್ದಾರೆ ಎನ್ನವುದು ಇನ್ನೂ ತಿಳಿದಿಲ್ಲ. ಮಾಹಿತಿಯ ಪ್ರಕಾರ, ವಿದೇಶಿ ಕೋಚ್‌ಗಳು ಅರ್ಜಿ ಸಲ್ಲಿಸಲು ಆಸಕ್ತಿ ತೋರಿಲ್ಲ. ಹೀಗಾಗಿ, ನಿರೀಕ್ಷಿತ ಅಭ್ಯರ್ಥಿಗಳಲ್ಲಿ ಗಂಭೀರ್‌ ಅವರದೇ ಪ್ರಮುಖ ಹೆಸರಾಗಿದೆ. ಸದ್ಯ ಗಂಭೀರ್‌ ಕೆಕೆಆರ್‌ ತಂಡದ ಮಾರ್ಗದರ್ಶಕರಾಗಿದ್ದಾರೆ.

ಹಿಂದಿನ ಆವೃತ್ತಿಯಲ್ಲಿ ಲಕ್ನೋ ತಂಡಕ್ಕೆ ಮೆಂಟರ್‌ ಆಗಿದ್ದ ಗಂಭೀರ್‌ ಅವರನ್ನು ಶಾರುಖ್‌ ಈ ಬಾರಿ ಮತ್ತೆ ತಂಡಕ್ಕೆ ಕರೆಸಿಕೊಂಡಿದ್ದರು. ಈ ಐಪಿಎಲ್‌ನಲ್ಲಿ ಕೆಕೆಆರ್‌ ಉತ್ತಮ ಪ್ರದರ್ಶನವನ್ನೂ ನೀಡಿದೆ. ಆದ್ದರಿಂದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಗಂಭೀರ್‌ ಮನಸ್ಸು ಮಾಡಿದರು ಕೂಡ, ಶಾರುಖ್‌ ಒಪ್ಪಿಗೆಯನ್ನೂ ಪಡೆಯಬೇಕಾಗುತ್ತದೆ ಎಂದು ಮೂಲಗಳು ಹೇಳುತ್ತಿವೆ.

ಟಾಪ್ ನ್ಯೂಸ್

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TT

TT: ಭಾರತ ವನಿತೆಯರಿಗೆ ಕಂಚು

Trent Boult confirms “This is my last T20I World Cup

T20 WorldCup; ಕ್ರಿಕೆಟ್ ವಿಶ್ವಕ್ಕೆ ಶಾಕ್ ನೀಡಿದ ಕಿವೀಸ್ ಬೌಲರ್ ಟ್ರೆಂಟ್ ಬೌಲ್ಟ್ ನಿರ್ಧಾರ

T20 World Cup: ಬಲಿಷ್ಠ ಹರಿಣಗಳಿಗೆ ಸೋಲಿನ ಭೀತಿ ತೋರಿಸಿ ಗೆಲುವು ಕೈಚೆಲ್ಲಿದ ನೇಪಾಳ

T20 World Cup: ಬಲಿಷ್ಠ ಹರಿಣಗಳಿಗೆ ಸೋಲಿನ ಭೀತಿ ತೋರಿಸಿ ಗೆಲುವು ಕೈಚೆಲ್ಲಿದ ನೇಪಾಳ

1-ct

T20 WC; ಕೆನಡಾ ಎದುರಾಳಿ, ಮಳೆ ಭೀತಿ: ಭಾರತಕ್ಕೆ ಪ್ರಾಯೋಗಿಕ ಪಂದ್ಯ

1-a-sasa

ಬಿಲ್ಗಾರಿಕೆ: ಉಕ್ರೇನ್‌ ಎದುರು ಭಾರತಕ್ಕೆ 3-5 ಸೋಲು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

TT

TT: ಭಾರತ ವನಿತೆಯರಿಗೆ ಕಂಚು

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

ಶಿಕ್ಷಣದ ಮೂಲಕ ಕೌಶಲಪೂರ್ಣ ವ್ಯಕ್ತಿತ್ವ ನಿರ್ಮಾಣ: ಥಾವರ್‌ಚಂದ್‌ ಗೆಹ್ಲೋಟ್

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.