RCB: ದಿನೇಕ್‌ ಕಾರ್ತಿಕ್‌ ಐಪಿಎಲ್‌ ನಿವೃತ್ತಿ ಅಧಿಕೃತ

Team Udayavani, May 24, 2024, 6:55 AM IST

32

ಬೆಂಗಳೂರು: ಆರ್‌ಸಿಬಿ ಬ್ಯಾಟರ್‌, ವಿಕೆಟ್‌ ಕೀಪರ್‌, 38 ವರ್ಷದ ದಿನೇಶ್‌ ಕಾರ್ತಿಕ್‌, ಐಪಿಎಲ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ.

ಕಾರಿನ ಮೇಲೆ ಜಸ್ಟ್‌ ರಿಟೈರ್ಡ್‌ ಎಂಬ ಬೋರ್ಡ್‌ ಹಾಕಿ, ಕಾರ್ತಿಕ್‌ ಕೈ ಬೀಸುತ್ತಿರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಜಿಯೋ ಸಿನಿಮಾ, ಡಿಕೆ ವಿದಾಯವನ್ನು ಅಧಿಕೃತವಾಗಿ ಘೋಷಿಸಿದೆ.

ಬುಧವಾರ ನಡೆದ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್‌ ವಿರುದ್ಧ ಆರ್‌ಸಿಬಿ 4 ವಿಕೆಟ್‌ಗಳ ಸೋಲನುಭವಿಸಿತ್ತು. ಈ ಪಂದ್ಯದೊಂದಿಗೆ ದಿನೇಶ್‌ ಕಾರ್ತಿಕ್‌, ಐಪಿಎಲ್‌ ವೃತ್ತಿ ಬದುಕಿಗೆ ಪೂರ್ಣವಿರಾಮ ಹಾಕಿದ್ದಾರೆ. ಇಲ್ಲಿಗೆ,  “ನಿದಹಾಸ್‌ ಟ್ರೋಫಿ’ ಹೀರೋ ಕಾರ್ತಿಕ್‌ ಅವರ 16 ವರ್ಷಗಳ ಐಪಿಎಲ್‌ ವೃತ್ತಿಬದುಕಿಗೆ ತೆರೆ ಬಿದ್ದಿದೆ.

6 ತಂಡಗಳ ಪರ ಆಟ:

ದಿನೇಶ್‌ ಕಾರ್ತಿಕ್‌ 257 ಐಪಿಎಲ್‌ ಪಂದ್ಯಗಳಲ್ಲಿ 22 ಅರ್ಧಶತಕಗಳ ಸಹಿತ 4,842 ರನ್‌ ಬಾರಿಸಿದ್ದಾರೆ. ಕೋಲ್ಕತಾ, ಡೆಲ್ಲಿ, ಪಂಜಾಬ್‌, ಗುಜರಾತ್‌, ಮುಂಬೈ ಮತ್ತು ಆರ್‌ಸಿಬಿ ಸಹಿತ ಒಟ್ಟು 6 ಐಪಿಎಲ್‌ ತಂಡಗಳ ಪರ ಡಿಕೆ ಬ್ಯಾಟ್‌ ಬೀಸಿದ್ದಾರೆ. ಎಂ.ಎಸ್‌.ಧೋನಿ (264 ಪಂದ್ಯ) ಬಳಿಕ ಜಂಟಿ ಅತೀ ಹೆಚ್ಚು ಐಪಿಎಲ್‌ ಆಡಿರುವ ಆಟಗಾರ ದಿನೇಶ್‌. ಡಿಕೆ ಮತ್ತು ರೋಹಿತ್‌ ಶರ್ಮ ಇಬ್ಬರೂ ತಲಾ 257 ಪಂದ್ಯಗಳನ್ನಾಡಿದ್ದಾರೆ.

ಟಾಪ್ ನ್ಯೂಸ್

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.