T20 ವಿಶ್ವಕಪ್‌ಗೆ ದಿನೇಶ್‌ ಕಾರ್ತಿಕ್‌ ರೆಡಿ!; ವಯಸ್ಸು 39 ವರ್ಷ!


Team Udayavani, Apr 21, 2024, 6:40 AM IST

1-weqeewqe

ಕೋಲ್ಕತಾ: ತಾನು ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಹಂಡ್ರೆಡ್‌ ಪರ್ಸೆಂಟ್‌ ಸಜ್ಜಾಗಿದ್ದೇನೆ ಎಂಬುದಾಗಿ ಆರ್‌ಸಿಬಿ ವಿಕೆಟ್‌ ಕೀಪರ್‌-ಬ್ಯಾಟರ್‌ ದಿನೇಶ್‌ ಕಾರ್ತಿಕ್‌ ಹೇಳಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶಿಸುವ ಮೂಲಕ ದಿನೇಶ್‌ ಕಾರ್ತಿಕ್‌ ಮತ್ತೆ ಸುದ್ದಿಯ ಕೇಂದ್ರವಾಗಿದ್ದಾರೆ. ಇದರಿಂದ ಅವರು ಮುಂದಿನ ಟಿ20 ವಿಶ್ವಕಪ್‌ ಆಡಿದರೂ ಅಚ್ಚರಿ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. ಇದೀಗ ಸ್ವತಃ ಕಾರ್ತಿಕ್‌ ಅವರೇ ಮರಳಿ ಟೀಮ್‌ ಇಂಡಿಯಾ ಪರ ಆಡುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ.

ನನ್ನ ಪಾಲಿನ ಹೆಮ್ಮೆ
“ಬದುಕಿನ ಇಂಥದೊಂದು ಕಾಲಘಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವುದು ಖಂಡಿತವಾಗಿಯೂ ನನ್ನ ಪಾಲಿನ ಹೆಮ್ಮೆ ಎನಿಸಲಿದೆ. ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಆಡುವುದಕ್ಕಿಂತ ಮಿಗಿಲಾದ ಸಂಗತಿ ನನ್ನ ಬದುಕಿನಲ್ಲಿಲ್ಲ. ಇದಕ್ಕೆ ನಾನು ಹಂಡ್ರೆಡ್‌ ಪರ್ಸೆಂಟ್‌ ಸಜ್ಜಾಗಿದ್ದೇನೆ’ ಎಂಬುದಾಗಿ ಕಾರ್ತಿಕ್‌ ಹೇಳಿದ್ದಾರೆ.

ವಯಸ್ಸು 39 ವರ್ಷ!
ಜೂ. 1ರಂದು ಟಿ20 ವಿಶ್ವಕಪ್‌ ಆರಂಭವಾಗಲಿದ್ದು, ಆಗ ದಿನೇಶ್‌ ಕಾರ್ತಿಕ್‌ಗೆ 39 ವರ್ಷವಾಗುತ್ತದೆ. ಕಳೆದ ಟಿ20 ವಿಶ್ವಕಪ್‌ ಆಡಿದ ಬಳಿಕ ಅವರು ಮತ್ತೆಂದೂ ಟೀಮ್‌ ಇಂಡಿಯಾದಲ್ಲಿ ಕಾಣಿಸಿರಲಿಲ್ಲ. ಇದೀಗ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಬಿರುಸಿನ ಆಟವಾಡುತ್ತಿದ್ದು, ತಂಡದ 3ನೇ ಅತ್ಯಧಿಕ ಸ್ಕೋರರ್‌ ಆಗಿದ್ದಾರೆ. ಸ್ಟ್ರೆಕ್‌ರೇಟ್‌ 205ರಷ್ಟಿದೆ.

ಟಾಪ್ ನ್ಯೂಸ್

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ಡಿಕೆಶಿ ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿರುಗೇಟು

D. K. Shivakumar ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಜಿ.ಸಿ. ಚಂದ್ರಶೇಖರ್‌ ತಿರುಗೇಟು

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

Modi Interview

Taj Mahal ಒಂದೇ ಪ್ರವಾಸಿ ತಾಣವಲ್ಲ…ಅಸಂಖ್ಯ ತಾಣಗಳಿವೆ: ಪ್ರಧಾನಿ ಮೋದಿ

bjpಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

Udupi ಗ್ಯಾಂಗ್‌ವಾರ್‌ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

Udupi ಗ್ಯಾಂಗ್‌ವಾರ್‌ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqewqe

Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ

1-qewqwewq

IPL 2024; ಮೈದಾನದ ಸಿಬಂದಿಗೆ ಬಹುಮಾನ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

1-wwqewewq

French Open-2024: ರಫೆಲ್‌ ನಡಾಲ್‌, ಮರ್ರೆ ಮನೆಗೆ

1-wqq2q342

FIH ಪ್ರೊ ಲೀಗ್‌ ಹಾಕಿ : ಆರ್ಜೆಂಟೀನಾ ವಿರುದ್ಧ ರೋಚಕ ಜಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ಡಿಕೆಶಿ ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿರುಗೇಟು

D. K. Shivakumar ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಜಿ.ಸಿ. ಚಂದ್ರಶೇಖರ್‌ ತಿರುಗೇಟು

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

Modi Interview

Taj Mahal ಒಂದೇ ಪ್ರವಾಸಿ ತಾಣವಲ್ಲ…ಅಸಂಖ್ಯ ತಾಣಗಳಿವೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.