ಹನ್ನೆರಡು ವರ್ಷದ ಬಳಿಕ ಕ್ರಿಕೆಟ್‌ಗೆ ದಿನೇಶ್‌ ಮೊಂಗಿಯ ವಿದಾಯ

Team Udayavani, Sep 18, 2019, 9:13 PM IST

dinesh-mongia

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹನ್ನೆರಡು ವರ್ಷಗಳ ನಂತರ ದಿನೇಶ್‌ ಮೊಂಗಿಯ ವಿದಾಯ ಹೇಳಿದ್ದಾರೆ.

2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ರನ್ನರ್‌ಅಪ್‌ ಆಗಿದ್ದ ಭಾರತ ತಂಡದ ಸದಸ್ಯರಲ್ಲಿ ಇವರೂ ಒಬ್ಬರಾಗಿದ್ದರು. ಭಾರತದ ಪರ 57 ಏಕದಿನ ಪಂದ್ಯವಾಡಿ ಒಟ್ಟಾರೆ 1230 ರನ್‌ಗಳಿಸಿದ್ದಾರೆ. 2002ರಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 159 ರನ್‌ಗಳಿಸಿದ್ದು, ಕ್ರಿಕೆಟ್‌ ಜೀವನದ ಏಕೈಕ ಶತಕವಾಗಿದೆ. ದಿನೇಶ್‌ ಏಕೈಕ ಟಿ20 ಪಂದ್ಯವನ್ನೂ ಆಡಿದ್ದಾರೆ. 2007ರಲ್ಲಿ ಐಸಿಎಲ್‌ ಬಂಡಾಯ ಕ್ರಿಕೆಟ್‌ ಲೀಗ್‌ನಲ್ಲಿ ಪಾಲ್ಗೊಂಡಿದ್ದಕ್ಕೆ ದಿನೇಶ್‌ ಮೊಂಗಿಯ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ)ನಿಂದ ನಿಷೇಧಕ್ಕೆ ಒಳಗಾಗಿದ್ದರು.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.