ಅಶಿಸ್ತು: ಸೈನಿಗೆ ಅಪಮೌಲ್ಯ ಅಂಕ
Team Udayavani, Aug 6, 2019, 5:46 AM IST
ಲಾಡರ್ಹಿಲ್: ಮೊದಲ ಟಿ20 ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ್ದ ಬೌಲರ್ ನವದೀಪ್ ಸೈನಿ ಐಸಿಸಿ ನಿಯಮ ಉಲ್ಲಂ ಸಿರುವುದಕ್ಕೆ ಒಂದು ಅಪಮೌಲ್ಯ ಅಂಕದ ದಂಡಕ್ಕೆ ಗುರಿಯಾಗಿದ್ದಾರೆ.
ಮೊದಲ ಟಿ20 ಪಂದ್ಯದಲ್ಲಿ ನಿಕೋಲಸ್ ಪೂರನ್ ಅವರನ್ನು ಔಟ್ ಮಾಡಿದ್ದ ವೇಳೆ ಸೈನಿ ಅಶಿಸ್ತು ಪ್ರದರ್ಶಿಸಿದ್ದರು. ಆಕ್ರಮಣಕಾರಿಯಾಗಿ ವರ್ತಿಸಿ ನಿಯಮ ಗಾಳಿಗೆ ತೂರಿದ್ದರು. ಬಳಿಕ ತನ್ನ ತಪ್ಪನ್ನು ಸೈನಿ ಒಪ್ಪಿಕೊಂಡಿದ್ದರಿಂದ ಪಂದ್ಯದ ಸಂಭಾವನೆ ಕಡಿತಕ್ಕೆ ಗುರಿಯಾಗುವುದು ಅಥವಾ ಒಂದು ಪಂದ್ಯ ಅಮಾನತಿಗೆ ಒಳಗಾಗು ವುದರಿಂದ ತಪ್ಪಿಸಿಕೊಂಡಿದ್ದಾರೆ. ನವದೀಪ್ ಪದಾರ್ಪಣೆ ಪಂದ್ಯ ದಲ್ಲೇ ಈ ರೀತಿಯ ದಂಡಕ್ಕೆ ಒಳಗಾಗಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ