Udayavni Special

ರಾಜ್ಯ ಕ್ರಿಕೆಟ್‌ ಸಂಸ್ಥೆ ಖರ್ಚಿನಲ್ಲಿ ಶಿಸ್ತು ತರಲು ನಿರ್ಧಾರ


Team Udayavani, May 24, 2018, 6:00 AM IST

x-18.jpg

ಹೊಸದಿಲ್ಲಿ: ರಾಜ್ಯ ಸಂಸ್ಥೆಗಳ ಆತಿಥ್ಯ ವಹಿಸುವ ದೇಶಿ ಕ್ರಿಕೆಟ್‌ ಪಂದ್ಯಗಳ ಖರ್ಚಿನಲ್ಲಿ ವ್ಯತ್ಯಾಸ ಕಂಡುಬಂದಿದೆ. ಒಂದೊಂದು ರಾಜ್ಯಗಳು ಸಲ್ಲಿಸುವ ಬಿಲ್‌ನಲ್ಲಿ ಒಂದೊಂದು ಲೆಕ್ಕ ಕಂಡುಬಂದಿದೆ. ಆದ್ದರಿಂದ ಬಿಸಿಸಿಐ ಈ ರೀತಿಯ ವೆಚ್ಚ ಪಾವತಿಯಲ್ಲಿ ನಿರ್ದಿಷ್ಟ ಶಿಸ್ತು ತರಲು ನಿರ್ಧರಿಸಿದೆ. 

ಎಲ್ಲ ರಾಜ್ಯಗಳಿಗೂ ದೇಶಿ ಪಂದ್ಯಗಳ ಆತಿಥ್ಯ ವಹಿಸುವುದಕ್ಕೆ ನಿರ್ದಿಷ್ಟ ಹಣಕಾಸು ಮಿತಿಯನ್ನು ಹೇರುವ ಸಾಧ್ಯತೆಯಿದೆ. ಈಗಾಗಲೇ ಬಿಸಿಸಿಐ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಯೋಜಿಸುವ ರಾಜ್ಯ ಸಂಸ್ಥೆಗಳಿಗೆ ಹಣದ ಮಿತಿಯನ್ನು ನಿಗದಿಗೊಳಿಸಿದೆ. ಟೆಸ್ಟ್‌ ಪಂದ್ಯ ಆಯೋಜನೆಗೆ 25 ಲಕ್ಷ ರೂ., ಏಕದಿನ ಹಾಗೂ ಟಿ20 ಪಂದ್ಯಗಳ ಆಯೋಜನೆಗೆ ತಲಾ 15 ಲಕ್ಷ ರೂ. ನೀಡುತ್ತಿದೆ. ಇದೇ ಮಾದರಿ ದೇಶಿ ಕ್ರಿಕೆಟ್‌ ಆಯೋಜನೆಗೂ ಅನ್ವಯವಾಗುವ ಸಾಧ್ಯತೆಯಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

Couple Challenge

#CoupleChallenge #SingleChallenge ಚಿತ್ರಗಳ ದುರ್ಬಳಕೆ: ಮೈಮರೆಯದೆ ಇರಲಿ ಎಚ್ಚರ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

85 ರನ್ ಗಳಿಸಿದರೆ ಸಾಕು ವಿರಾಟ್ ಕೊಹ್ಲಿಗೆ ಈ ಹೊಸ ಮೈಲಿಗಲ್ಲು ಸಾಧಿಸಲು!

ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಸಾಕು ಈ ಹೊಸ ಮೈಲಿಗಲ್ಲು ಸಾಧಿಸಲು!

ಪೂರನ್ ಫೀಲ್ಡಿಂಗ್

ಎಂಚಿನ ಫೀಲ್ಡಿಂಗ್ ಮಾರ್ರೆ:ಪೂರನ್ ಫೀಲ್ಡಿಂಗ್ ಕಂಡು ತುಳು ಟ್ವೀಟ್ ಮಾಡಿದ ಸ್ಟಾರ್ ಸ್ಪೋರ್ಟ್ಸ್

Tewatia-1

ರಾಜಸ್ಥಾನ ರಾಯಲ್ಸ್ ಗೆಲ್ಲಿಸಿದ ರಾಹುಲ್ ಸ್ಪೋಟಕ ಬ್ಯಾಟಿಂಗ್!

Mayank-01

ರಾಹುಲ್–ಮಯಾಂಕ್ ಭರ್ಜರಿ ಬ್ಯಾಟಿಂಗ್ ಜೊತೆಯಾಟ: ರಾಯಲ್ಸ್ ಬೆವರಿಳಿಸಿದ ‘ಹುಡುಗರು’!

MUST WATCH

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

yg-tdy-1

ನಾರಾಯಣಪುರ: ಸತತ ಮಳೆಗೆ ಕುಸಿದ ಮನೆಗಳು

gb-tdy-1

ಪ್ರವಾಸೋದ್ಯಮದಿಂದ ಹೆಚ್ಚು ಉದ್ಯೋಗ ಸೃಷ್ಟಿ

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.