Divorce?; ಸಾನಿಯಾ ಮಿರ್ಜಾ-ಶೋಯೆಬ್ ಮಲಿಕ್ ಕುರಿತು ಮತ್ತೆ ಊಹಾಪೋಹ


Team Udayavani, Aug 4, 2023, 4:42 PM IST

1-sadasds

ಹೊಸದಿಲ್ಲಿ: ಕ್ರೀಡಾಲೋಕದ ತಾರಾ ಜೋಡಿಗಳಾದ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಮತ್ತು ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಕುರಿತು ಮತ್ತೆ ಊಹಾಪೋಹಗಳು ಹರಿದಾಡಲು ಶುರುವಾಗಿದ್ದು, ಇಬ್ಬರು ಬೇರ್ಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಳೆದೊಂದು ವರ್ಷದಿಂದ ದಂಪತಿಗಳ ವಿಚ್ಛೇದನದ ಬಗ್ಗೆ ವದಂತಿಗಳು ಹರಿದಾಡುತ್ತಿವೆ ಆದರೆ ಇಬ್ಬರು ಕ್ರೀಡಾ ತಾರೆಗಳು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿರುವ ಕುರಿತು ಯಾವುದೇ ಸಾರ್ವಜನಿಕ ಪ್ರತಿಕ್ರಿಯೆಯನ್ನು ನೀಡಿಲ್ಲ.

2010 ರಲ್ಲಿ ವಿವಾಹವಾಗಿದ್ದ ಸಾನಿಯಾ ಮತ್ತು ಶೋಯೆಬ್ ಅವರ ಕುರಿತು ಉಭಯ ದೇಶಗಳ ಅಭಿಮಾನಿಗಳಲ್ಲಿ ಭಾರಿ ಆಸಕ್ತಿಯನ್ನು ಹುಟ್ಟುಹಾಕಿತ್ತು ಮತ್ತು ಅವರ ಪ್ರತ್ಯೇಕತೆಯ ಊಹಾಪೋಹವೂ ಕೂಡ ಈಗ ಕುತೂಹಲ ಕೆರಳಿಸಿದೆ.

ವಿಚ್ಛೇದನದ ಸುತ್ತ ಹುರುಳಿಲ್ಲದಿದ್ದರೂ, ಇಬ್ಬರು ಕ್ರೀಡಾಪಟುಗಳು ಪಾಕಿಸ್ತಾನಿ ರಿಯಾಲಿಟಿ ಟಿವಿ ಶೋ – ದಿ ಮಿರ್ಜಾ ಮಲಿಕ್ ಶೋಗಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ದಂಪತಿಗಳಿಗೆ ಇಜಾನ್ ಮಲಿಕ್ ಎಂಬ ಮಗನಿದ್ದಾನೆ, ಆತ 2018 ಅಕ್ಟೋಬರ್ ನಲ್ಲಿ ಜನಿಸಿದ್ದ.

ಶುಕ್ರವಾರ,41 ವರ್ಷದ ಪಾಕಿಸ್ತಾನಿ ಆಲ್‌ರೌಂಡರ್ ಮಲಿಕ್ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ಸಾನಿಯಾ ಮಿರ್ಜಾ ಅವರ ಉಲ್ಲೇಖವನ್ನು ತೆಗೆದುಹಾಕಿದ್ದು, ಅವರ ಸಂಬಂಧದ ಸ್ಥಿತಿ ಮತ್ತೊಮ್ಮೆ ತೀವ್ರ ಚರ್ಚೆಯ ವಿಷಯವಾಗಿದೆ. ಇನ್‌ಸ್ಟಾಗ್ರಾಮ್ ಬಯೋದಿಂದ ‘ ಸೂಪರ್ ವುಮನ್ ಸಾನಿಯಾ ಮಿರ್ಜಾ’ ಉಲ್ಲೇಖವನ್ನು ತೆಗೆದುಹಾಕಿದ್ದಾರೆ, ಇದು ಅಭಿಮಾನಿಗಳ ಪ್ರತಿಕ್ರಿಯೆಗಳನ್ನು ಪ್ರಚೋದಿಸಿದೆ.

ಮಾರ್ಚ್‌ನಲ್ಲಿ ಹೈದರಾಬಾದ್‌ನಲ್ಲಿ ಪ್ರದರ್ಶನ ಪಂದ್ಯವನ್ನು ಆಡುವ ಮೂಲಕ ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಘೋಷಿಸಿರುವ 36 ವರ್ಷದ ಸಾನಿಯಾ, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ಮಲಿಕ್ ಅವರ ಚಿತ್ರಗಳನ್ನು ಸಹ ಅಳಿಸಿದ್ದಾರೆ.

“ಸಾನಿಯಾ ಮತ್ತು ಶೋಯೆಬ್ ಇಬ್ಬರೂ ತಮ್ಮ ವೈಯಕ್ತಿಕ ಜೀವನವಾಗಿರುವುದರಿಂದ, ಪ್ರತ್ಯೇಕವಾಗಿ ಅಥವಾ ಜಂಟಿಯಾಗಿ ಯಾವುದೇ ಅಧಿಕೃತ ಹೇಳಿಕೆ ನೀಡಲು ಬಯಸುವುದಿಲ್ಲ. ಅವರ ಗೌಪ್ಯತೆಯನ್ನು ಗೌರವಿಸಿದರೆ ನಾವು ಪ್ರಶಂಸಿಸುತ್ತೇವೆ,ಅವರ ಆದ್ಯತೆ ಅವರ ಮಗ ಇಜಾನ್ ”ಎಂದು ಕುಟುಂಬದ ಮೂಲವೊಂದು ಹೇಳಿದೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.