ಜೊಕೋವಿಕ್‌, ನಿಶಿಕೊರಿ ಗೆಲುವಿನ ಆಟ


Team Udayavani, Jan 20, 2019, 12:30 AM IST

ap1192019000019b.jpg

ಮೆಲ್ಬರ್ನ್: ಅಗ್ರ ಶ್ರೇಯಾಮಕದ ನೊವಾಕ್‌ ಜೊಕೋವಿಕ್‌, ಅಪಾಯಕಾರಿ ಕೀ ನಿಶಿಕೊರಿ, ಯುವ ಟೆನಿಸಿಗ ಅಲೆಕ್ಸಾಂಡರ್‌ ಜ್ವೆರೇವ್‌, ಮಿಲೋಸ್‌ ರಾನಿಕ್‌ ಮೊದಲಾದವರೆಲ್ಲ ಪುರುಷರ ಸಿಂಗಲ್ಸ್‌ನಲ್ಲಿ ಗೆಲುವಿನ ಓಟ ಮುಂದುವರಿಸಿ 4ನೇ ಸುತ್ತು ಪ್ರವೇಶಿಸಿದ್ದಾರೆ.

14 ಗ್ರ್ಯಾನ್‌ಸ್ಲಾಮ್‌ ವಿಜೇತ ಜೊಕೋವಿಕ್‌ ಕೆನಡಾದ ಯುವ ಆಟಗಾರ ಡೆನ್ನಿಸ್‌ ಶಪೊವೊಲೋವ್‌ ಅವರನ್ನು 4 ಸೆಟ್‌ಗಳ ಕಾದಾಟದ ಬಳಿಕ 6-3, 6-4, 4-6, 6-0 ಅಂತರದಿಂದ ಹಿಮ್ಮೆಟ್ಟಿಸಿದರು. ಜೊಕೋ ಅವರ ಮುಂದಿನ ಎದುರಾಳಿ ರಶ್ಯದ 15ನೇ ಶ್ರೇಯಾಂಕಿತ ಆಟಗಾರ ಡ್ಯಾನಿಲ್‌ ಮೆಡ್ವೆಡೇವ್‌. ಅವರು ಬೆಲ್ಜಿಯಂನ ಡೇವಿಡ್‌ ಗೊಫಿನ್‌ ವಿರುದ್ಧ 6-2, 7-6 (3), 6-3 ನೇರ ಸೆಟ್‌ಗಳ ಜಯ ಸಾಧಿಸಿದರು. ಮೆಡ್ವೆಡೇವ್‌ ಗ್ರ್ಯಾನ್‌ಸ್ಲಾಮ್‌ 4ನೇ ಸುತ್ತು ಪ್ರವೇಶಿಸುತ್ತಿರುವುದು ಇದೇ ಮೊದಲು.

ನಿಶಿಕೊರಿ-ಬುಸ್ಟ ಮುಖಾಮುಖೀ
ಜಪಾನಿನ ಇನ್‌ಫಾರ್ಮ್ ಆಟಗಾರ ಕೀ ನಿಶಿಕೊರಿ ಪೋರ್ಚುಗಲ್‌ನ ಜೋ ಸೂಸ ಅವರನ್ನು 7-6 (8-6), 6-1, 6-2 ಅಂತರದಿಂದ ಪರಾಭವಗೊಳಿಸಿದರು. ಇವರಿನ್ನು ಸ್ಪೇನಿನ ಪಾಬ್ಲೊ ಕರೆನೊ ಬುಸ್ಟ ವಿರುದ್ಧ ಆಡಲಿಳಿಯಲಿದ್ದಾರೆ. ಬುಸ್ಟ ಇಟಲಿಯ ಫ್ಯಾಬಿಯೊ ಫೊಗಿನಿ ಅವರನ್ನು 6-2, 6-4, 2-6, 6-4 ಅಂತರದಿಂದ ಹಿಮ್ಮೆಟ್ಟಿಸಿದರು.

21ರ ಹರೆಯದ ಅಲೆಕ್ಸಾಂಡರ್‌ ಜ್ವೆರೇವ್‌ ಆಸ್ಟ್ರೇಲಿಯದ ವೈಲ್ಡ್‌ಕಾರ್ಡ್‌ ಪ್ರವೇಶಿಗ ಅಲೆಕ್ಸ್‌ ಬೋಲ್ಟ್ ಅವರಿಗೆ 6-3, 6-3, 6-2ರಿಂದ ಬಿಸಿ ಮುಟ್ಟಿಸಿದರು. ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಜ್ವೆರೇವ್‌ 4ನೇ ಸುತ್ತಿಗೆ ಏರಿದ್ದು ಇದೇ ಮೊದಲು. ಜ್ವೆರೇವ್‌ ಇನ್ನು ಕೆನಡಾದ ಮಿಲೋಸ್‌ ರಾನಿಕ್‌ ಸವಾಲನ್ನು ಎದುರಿಸಲಿದ್ದಾರೆ. ರಾನಿಕ್‌ ಫ್ರಾನ್ಸ್‌ನ ಪಿಯರೆ ರಾಬರ್ಟ್‌ ಹ್ಯೂಸ್‌ ಅವರನ್ನು 6-4, 6-4, 7-6 (8-6) ಅಂತರದಿಂದ ಮಣಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.