ಸ್ಮಾರ್ಟ್‌ ವಾಚ್‌ ಬಳಸಬೇಡಿ:ಪಾಕ್‌ ಕ್ರಿಕೆಟಿಗರಿಗೆ ಐಸಿಸಿ ಆದೇಶ


Team Udayavani, May 26, 2018, 7:15 AM IST

icc.jpg

ಲಂಡನ್‌:  ಪಾಕಿಸ್ಥಾನ ಕ್ರಿಕೆಟಿಗರು ಪಂದ್ಯದ ವೇಳೆ ಕೈಗೆ ಸ್ಮಾರ್ಟ್‌ವಾಚ್‌ ಕಟ್ಟದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಆದೇಶ ನೀಡಿದೆ.

ಸದ್ಯ ಇಂಗ್ಲೆಂಡ್‌ನ‌ಲ್ಲಿ ಇಂಗ್ಲೆಂಡ್‌ ಮತ್ತು ಪಾಕಿಸ್ಥಾನ ನಡುವೆ ಟೆಸ್ಟ್‌ ಸರಣಿ ನಡೆಯುತ್ತಿದೆ. ಇದೇ ವೇಳೆ ಐಸಿಸಿಯ ಭ್ರಷ್ಟಾಚಾರ ನಿಗ್ರಹ ದಳ ಪಾಕ್‌ ಕ್ರಿಕೆಟಿಗರಿಗೆ ಈ ಎಚ್ಚರಿಕೆ ನೀಡಿದೆ. ಇದನ್ನು ಪಾಕ್‌ ಸ್ಪಿನ್ನರ್‌ ಹಸನ್‌ ಅಲಿ ಬಹಿರಂಗಪಡಿಸಿದ್ದಾರೆ. ಸ್ಮಾರ್ಟ್‌ ವಾಚ್‌ಗಳ ಮೂಲಕ ಸಂದೇಶ ಕಳುಹಿಸಬಹುದು, ಕರೆಗಳನ್ನು ಮಾಡಬಹುದು. ಇದು ಮ್ಯಾಚ್‌ ಫಿಕ್ಸಿಂಗ್‌ಗೆ ಕಾರಣವಾಗುವ ಸಾಧ್ಯತೆಯಿದೆ ಎಂಬ ಭೀತಿ ಐಸಿಸಿಯದ್ದು. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಸನ್‌ ಅಲಿ, “ಯಾರೆಲ್ಲ ಸ್ಮಾರ್ಟ್‌ ವಾಚ್‌ ಬಳಸುತ್ತಿದ್ದಾರೆಂದು ಗೊತ್ತಿಲ್ಲ. ಆದರೆ ಇನ್ನು ಮುಂದೆ ಈ ವಾಚ್‌ಗಳನ್ನು ಬಳಸುವುದಿಲ್ಲ’ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

20deer

ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ:  ಹೆಚ್ ಡಿಕೆ ಸ್ಪಷ್ಟನೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ: ಹೆಚ್ ಡಿಕೆ ಸ್ಪಷ್ಟನೆ

rAmbhat

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

death of soldeir

ನಿಂತಿದ್ದ ಕಾರಲ್ಲಿ ಮಾಜಿ ಸೈನಿಕ ಶವಪತ್ತೆ!

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

ಸುಧಾಕರ್‌ ಪ್ರೆಸ್‌ ಮೀಟ್‌

ರಮೇಶ್‌ಕುಮಾರ್‌ ಮೇಲೆ ಅವ್ಯವಹಾರ ಆರೋಪ

20deer

ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಒಂದಾನೊಂದು ಕಾಲದಲ್ಲಿ

“ಒಂದಾನೊಂದು ಕಾಲದಲ್ಲಿ” ಹೊಸಬರು…

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ:  ಹೆಚ್ ಡಿಕೆ ಸ್ಪಷ್ಟನೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ: ಹೆಚ್ ಡಿಕೆ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.