ಎರಡನೇ ಟೆಸ್ಟ್: ಇಂಗ್ಲೆಂಡ್ ಗೆ ಆಧಾರವಾದ ಡಾಮ್ ಸಿಬ್ಲಿ, ಬೆನ್ ಸ್ಟೋಕ್ಸ್
Team Udayavani, Jul 17, 2020, 9:34 AM IST
ಮ್ಯಾಂಚೆಸ್ಟರ್: ಕೋವಿಡ್-19 ಭೀತಿಯ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಕುಸಿತದಿಂದ ಇಂಗ್ಲೆಂಡ್ ತಂಡವನ್ನು ಡೊಮಿನಿಕ್ ಸಿಬ್ಲೆ ಮತ್ತು ಬೆನ್ ಸ್ಟೋಕ್ಸ್ ಆಧರಿಸಿದ್ದಾರೆ.
ಮಳೆಯ ಕಾರಣದಿಂದ ತಡವಾಗಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಫೀಲ್ಡಿಂಗ್ ನಡೆಸಿತು.
ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಗೆ ಆರಂಭದಲ್ಲೇ ಆಘಾತ ನೀಡಿದ್ದು ರೋಸ್ಟನ್ ಚೇಸ್. 29 ರನ್ ಆಗುವಷ್ಟರಲ್ಲಿ ರೋರಿ ಬರ್ನ್ಸ್ ಮತ್ತು ಜ್ಯಾಕ್ ಕ್ರಾವ್ಲಿ ವಿಕೆಟ್ ನ್ನು ಇಂಗ್ಲೆಂಡ್ ಕಳೆದುಕೊಂಡಿತು. ನಾಯಕ ಜೋ ರೂಟ್ ಕೂಡಾ 23 ರನ್ ಗಳಿಸಿ ಔಟಾದರು.
ನಂತರ ತಂಡವನ್ನು ಆಧರಿಸಿದ ಡೊಮಿನಿಕ್ ಸಿಬ್ಲಿ ಮತ್ತು ಬೆನ್ ಸ್ಟೋಕ್ಸ್ ಅರ್ಧಶತಕ ಬಾರಿಸಿದರು. ಸಿಬ್ಲಿ 86 ರನ್ ಗಳಿಸಿದರೆ, ಸ್ಟೋಕ್ಸ್ 59 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
ರೋಸ್ಟನ್ ಚೇಸ್ ಎರಡು ವಿಕೆಟ್ ಪಡೆದರೆ, ಅಲ್ಜಾರಿ ಜೋಸೆಫ್ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ