ಕಿವೀಸ್ ಕ್ರಿಕೆಟಿಗ ಜಿಮ್ಮಿ ನೀಶಮ್ ಗಲ್ಲಕ್ಕೆ ಚೆಂಡಿನೇಟು
Team Udayavani, Jan 26, 2020, 12:29 AM IST
ಕ್ರೈಸ್ಟ್ಚರ್ಚ್: ಪ್ರವಾಸಿ ಭಾರತ “ಎ’ ತಂಡದ ವಿರುದ್ಧದ ಪಂದ್ಯದ ವೇಳೆ ಆತಿಥೇಯ ನ್ಯೂಜಿಲ್ಯಾಂಡ್ “ಎ’ ತಂಡದ ಆಲ್ರೌಂಡರ್ ಜೇಮ್ಸ್ ನೀಶಮ್ ಗಲ್ಲಕ್ಕೆ ಚೆಂಡು ಬಡಿದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಶುಕ್ರವಾರದ 2ನೇ ಏಕದಿನ ಪಂದ್ಯದ ವೇಳೆ ನೀಶಮ್ ರಿವರ್ಸ್ ಸ್ವೀಪ್ಗೆ ಯತ್ನಿಸಿದ ವೇಳೆ ಚೆಂಡು ಅವರ ಗಲ್ಲಕ್ಕೆ ಬಡಿದಿದೆ. ಅವರಿಗೀಗ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯವನ್ನು ಜೇಮ್ಸ್ ನೀಶಮ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಪಂದ್ಯವನ್ನು ಗೆದ್ದ ನ್ಯೂಜಿಲ್ಯಾಂಡ್ “ಎ’ ಸರಣಿಯನ್ನು ಸಮಬಲಕ್ಕೆ ತಂದಿದೆ. 3ನೇ ಮುಖಾಮುಖೀ ರವಿವಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ