![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಜನ್ಮದಿನದ ಸಂಭ್ರಮದಲ್ಲಿ ದ್ರಾವಿಡ್
Team Udayavani, Jan 11, 2020, 11:20 PM IST
![RD](https://www.udayavani.com/wp-content/uploads/2020/01/RD-620x387.jpg)
ಬೆಂಗಳೂರು: “ಗೋಡೆ’ ಖ್ಯಾತಿಯ ಕಲಾತ್ಮಕ ಬ್ಯಾಟ್ಸ್ಮನ್, ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಶನಿವಾರ 47ನೇ ವರ್ಷಕ್ಕೆ ಕಾಲಿಟ್ಟರು.
ಈ ವೇಳೆ ವಿಶ್ವದೆಲ್ಲೆಡೆಯಿಂದ ಅವರಿಗೆ ಅಭಿನಂದನೆಯ ಮಹಾಪೂರವೇ ಹರಿದುಬಂದಿದೆ. ಬಿಸಿಸಿಐ ಒಂದು ವೀಡಿಯೊ ಮೂಲಕ ದ್ರಾವಿಡ್ಗೆ ಶುಭಾಶಯ ತಿಳಿಸಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಶುಭ ಹಾರೈಸಿ ಸಂಭ್ರಮಿಸಿದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.