ದ್ರಾವಿಡ್ಗೆ ಹುಟ್ಟುಹಬ್ಬ ಸಂಭ್ರಮ
Team Udayavani, Jan 12, 2018, 9:09 AM IST
ಬೆಂಗಳೂರು: “ಗೋಡೆ’ ಎಂದೇ ಖ್ಯಾತರಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಗುರುವಾರ 45ನೇ ಹುಟ್ಟುಹಬ್ಬವನ್ನು ನ್ಯೂಜಿ ಲ್ಯಾಂಡ್ನಲ್ಲಿ ಅಂಡರ್-19 ತಂಡದ ಜತೆ ಆಚರಿಸಿಕೊಂಡಿದ್ದಾರೆ. ಟ್ವಿಟರ್ನಲ್ಲಿ ಹಾಲಿ ಮತ್ತು ಮಾಜಿ ಆಟಗಾರರು ದ್ರಾವಿಡ್ಗೆ ಶುಭ ಹಾರೈಸಿದ್ದಾರೆ.
ರಾಹುಲ್ ದ್ರಾವಿಡ್ ಅಂಡರ್-19 ಭಾರತ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನ್ಯೂಜಿಲ್ಯಾಂಡ್ನಲ್ಲಿ ಜ. 13ರಿಂದ ಕಿರಿಯರ ವಿಶ್ವಕಪ್ ಆರಂಭವಾಗಲಿದೆ. ಪೃಥ್ವಿ ಶಾ ನೇತೃತ್ವದ ಆಟಗಾರರು ಗುರುವಾರ ದ್ರಾವಿಡ್ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?