ಮತ್ತೆ ತಂಡಕ್ಕೆ ಮರಳುವೆ ಡು ಪ್ಲೆಸಿಸ್‌


Team Udayavani, May 11, 2020, 5:52 AM IST

ಮತ್ತೆ ತಂಡಕ್ಕೆ ಮರಳುವೆ ಡು ಪ್ಲೆಸಿಸ್‌

ಜೊಹಾನ್ಸ್‌ಬರ್ಗ್‌: 2020-21ರ ಋತುವಿನಲ್ಲಿ ಎಲ್ಲ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಆಡುವ ಬಯಕೆಯನ್ನು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾ ಡು ಪ್ಲೆಸಿಸ್‌ ವ್ಯಕ್ತಪಡಿಸಿದ್ದಾರೆ.

35ರ ಹರೆಯದ ಡು ಪ್ಲೆಸಿಸ್‌ ಕಳೆದ ಋತುವಿನಲ್ಲಿ ನಾಯಕನಾಗಿ ಸಂಪೂರ್ಣ ವಿಫ‌ಲರಾದ ಕಾರಣ ಸೀಮಿತ ಓವರ್‌ಗಳ ಕ್ರಿಕೆಟ್‌ ತಂಡಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಕ್ವಿಂಟಾನ್‌ ಡಿ ಕಾಕ್‌ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿತ್ತು. ಇದೀಗ ವೆಸ್ಟ್‌ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯ ಪ್ರವಾಸಕ್ಕೆ ನೂತನ ನಾಯಕನ ಆಯ್ಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡು ಪ್ಲೆಸಿಸ್‌ ಮರಳಿ ತಂಡದಲ್ಲಿ ಸ್ಥಾನ ಪಡೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌-19ರಿಂದಾಗಿ ಕ್ರಿಕೆಟ್‌ ಜಗತ್ತು ನಿಶ್ಶಬ್ದಗೊಂಡ ಕಾರಣದಿಂದಾಗಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕೂಡ ಮುಂದೂಡಲ್ಪಟ್ಟಿದ್ದು ಐಪಿಎಲ್‌ ಆರಂಭಕ್ಕಾಗಿ ಎದುರು ನೋಡುತ್ತಿರುವೆ ಎಂದು ಡು ಪ್ಲೆಸಿಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.