ಪ್ಲೆಸಿಸ್‌ ಗೈರು, ಜಿಂಬಾಬ್ವೆ ವಿರುದ್ಧದ ಟೆಸ್ಟ್‌ಗೆ ಎಬಿಡಿ ನಾಯಕ


Team Udayavani, Dec 28, 2017, 10:26 AM IST

28-17.jpg

ಪೋರ್ಟ್‌ ಎಲಿಜಬೆತ್‌: ಇಲ್ಲಿನ ಸೇಂಟ್‌ ಜಾರ್ಜಸ್‌ ಪಾರ್ಕ್‌ನಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಲಿರುವ 4 ದಿನಗಳ ಹಗಲು-ರಾತ್ರಿ ಟೆಸ್ಟ್‌ ಪಂದ್ಯದಿಂದ ದಕ್ಷಿಣ ಆಫ್ರಿಕಾ ನಾಯಕ ಫಾ ಡು ಪ್ಲೆಸಿಸ್‌ ಹೊರಬಿದ್ದಿದ್ದಾರೆ.

ಎಬಿ ಡಿ ವಿಲಿಯರ್ ಅವರಿಗೆ ತಂಡದ ನೇತೃತ್ವ ವಹಿಸಲಾಗಿದೆ. ಬೆನ್ನು ಹಾಗೂ ಭುಜದ ನೋವಿಗೆ ಸಿಲುಕಿದ್ದ ಡು ಪ್ಲೆಸಿಸ್‌ ಕಳೆದ ವಾರವೇ ಚೇತರಿಸಿಕೊಂಡು “ಬಾಕ್ಸಿಂಗ್‌ ಡೇ’ ಟೆಸ್ಟ್‌ ಪಂದ್ಯವನ್ನಾಡಲು ಸಜ್ಜಾಗಿದ್ದರು. ಆದರೆ ಅವರೀಗ ವೈರಲ್‌ ಸಮಸ್ಯೆಗೆ ಸಿಲುಕಿದ್ದಾರೆ ಎಂದು ತಂಡದ ಮ್ಯಾನೇಜರ್‌ ಮೊಹಮ್ಮದ್‌ ಮೂಸಾಜಿ ಹೇಳಿದ್ದಾರೆ. ಭಾರತದ ವಿರುದಟಛಿ ಜ. 5ರಿಂದ ಕೇಪ್‌ಟೌನ್‌
ನಲ್ಲಿ ಆರಂಭವಾಗಲಿರುವ ಟೆಸ್ಟ್‌ ಪಂದ್ಯದ ವೇಳೆ ಡು ಪ್ಲೆಸಿಸ್‌ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಮೂಸಾಜಿ ಹೇಳಿದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.