ಮೂಲೆಗುಂಪು ಮಾಡಿದ್ದರಿಂದಲೇನಿವೃತ್ತಿ: ಎಬಿಡಿ ಸ್ಫೋಟಕ ಹೇಳಿಕೆ


Team Udayavani, May 21, 2019, 6:00 AM IST

AB

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ, ಒಂದು ಕಾಲದಲ್ಲಿ ಕ್ರಿಕೆಟ್‌ನ ಮೂರೂ ಮಾದರಿಯ ಸರ್ವಶ್ರೇಷ್ಠ ಬ್ಯಾಟ್ಸ್‌ ಮನ್‌ ಆಗಿದ್ದ ಎಬಿ ಡಿ ವಿಲಿಯರ್ ಕಳೆದ ವರ್ಷ ದಿಢೀರನೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು. ಇದಕ್ಕೆ ಕಾರಣವೇನೆಂದು ಅವರು ಬಾಯ್ಬಿಟ್ಟಿದ್ದಾರೆ.

‘ನಾನು 2019ರ ವಿಶ್ವಕಪ್‌ ಆಡಲು ಬಯಸಿದ್ದೆ. ಆದರೆ ತಂಡದಲ್ಲಿ ನನ್ನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಭಾವನೆ ಬಂತು. ಆದ್ದರಿಂದ ನಿವೃತ್ತಿ ಘೋಷಿಸಿದೆ.ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗಿದ್ದರೂ, ಐಪಿಎಲ್ ಸೇರಿದಂತೆ ವಿವಿಧ ಟಿ20 ಲೀಗ್‌ಗಳಲ್ಲಿ ಎಬಿಡಿ ಭರ್ಜರಿಯಾಗಿಯೇ ಆಡುತ್ತಿದ್ದಾರೆ. ಅವರ ಈ ಅದ್ಭುತ ಲಯ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ಹಾಗಿದ್ದರೂ ನಿವೃತ್ತಿಯಾಗಿದ್ದೇಕೆ ಎಂಬ ಪ್ರಶ್ನೆ ಹುಟ್ಟಿ ಕೊಂಡಾಗ, ಎಬಿ ಮುಕ್ತ ಉತ್ತರ ನೀಡಿದ್ದಾರೆ.

ಆಯ್ದ ಪಂದ್ಯಗಳಲ್ಲಷ್ಟೇ ಆಟ
‘ನಾನು ಕಳೆದ ವರ್ಷ, ಅದರ ಹಿಂದಿನ ವರ್ಷ ಆಯ್ದ ಪಂದ್ಯಗಳಲ್ಲಿ ಮಾತ್ರ ಆಡುವ ನಿರ್ಧಾರ ಮಾಡಿ, ಆ ಪ್ರಕಾರ ಆಡಲು ಶುರು ಮಾಡಿದೆ. ಇದಕ್ಕೆ ಭಾರೀ ಟೀಕೆ ಕೇಳಿಬಂತು. ಇದರಿಂದ ನೊಂದ ನಾನು ಈ ನಿರ್ಧಾರ ಮಾಡಬೇಕಾಯಿತು’ ಎಂದು ಹೇಳಿಕೊಂಡಿದ್ದಾರೆ. ಎಬಿಡಿಗೆ ವಿಶ್ವಾದ್ಯಂತ ಬೇಡಿಕೆಯಿದ್ದಿದ್ದರಿಂದ ಸತತವಾಗಿ ಕ್ರಿಕೆಟ್ ಆಡುವುದು ಅವರಿಗೆ ಬಹಳ ಹೊರೆಯಾಗುತ್ತಿತ್ತು. ಆದ್ದರಿಂದ ಐಪಿಎಲ್ ತ್ಯಜಿಸುವ ನಿರ್ಧಾರವನ್ನೂ ಒಮ್ಮೆ ಮಾಡಿದ್ದರು. ಕೊನೆಗೆ ರಾಷ್ಟ್ರೀಯ ತಂಡಕ್ಕೆ ವಿದಾಯ ಹೇಳಿದರು.

ತಂಡದಲ್ಲಿ ನನ್ನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಭಾವನೆ ಬಂತು. ಆದ್ದರಿಂದ ನಿವೃತ್ತಿ ಘೋಷಿಸಿದೆ.
-ಎಬಿ ಡಿ ವಿಲಿಯರ್ ದಕ್ಷಿಣ ಆಪ್ರಿಕಾದ ಮಾಜಿ ಆಟಗಾರ

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.