ದುಲೀಪ್‌ ಟ್ರೋಫಿ ಕ್ರಿಕೆಟ್‌: ಇಂಡಿಯಾ ಬ್ಲೂ-ರೆಡ್‌ ಪಂದ್ಯ ಡ್ರಾ


Team Udayavani, Sep 18, 2017, 7:00 AM IST

Karn.jpg

ಕಾನ್ಪುರ: ಇಂಡಿಯಾ ಬ್ಲೂ-ಇಂಡಿಯಾ ರೆಡ್‌ ನಡುವಿನ ದುಲೀಪ್‌ ಟ್ರೋಫಿ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದೆ.
ಕಾನ್ಪುರದಲ್ಲಿ ನಡೆದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಇಂಡಿಯಾ ರೆಡ್‌ 383 ರನ್‌ ಬಾರಿಸಿ ಆಲೌಟಾಗಿತ್ತು. ಬಾಬಾ ಇಂದ್ರಜಿತ್‌ ದ್ವಿಶತಕ ಸಿಡಿಸಿ ಗಮನ ಸೆಳೆದಿದ್ದರು. ಇದಕ್ಕೆ ಉತ್ತರವಾಗಿ ಇಂಡಿಯಾ ಬ್ಲೂ ತಂಡ 444 ರನ್‌ ಪೇರಿಸಿ 61 ರನ್‌ ಮುನ್ನಡೆ ಸಂಪಾದಿಸಿತು.

2ನೇ ಇನಿಂಗ್ಸ್‌ ಆರಂಭಿಸಿದ ಇಂಡಿಯಾ ರೆಡ್‌ ತಂಡ, ಪಂದ್ಯದ ಮುಕ್ತಾಯದ ವೇಳೆ 5 ವಿಕೆಟಿಗೆ 133 ರನ್‌ ಮಾಡಿತ್ತು. ಈ ಚತುರ್ದಿನ ಪಂದ್ಯದ 3ನೇ ದಿನದಾಟಕ್ಕೆ ಮಳೆಯಿಂದ ಅಡ್ಡಿಯಾಗಿತ್ತು.

ಸಂಕ್ಷಿಪ್ತ ಸ್ಕೋರ್‌: ಇಂಡಿಯಾ ರೆಡ್‌-383 (ಇಂದ್ರಜಿತ್‌ 200, ಪಾಂಚಾಲ್‌ 36, ಅಂಕಿತ್‌ ರಜಪೂತ್‌ 56ಕ್ಕೆ 3, ಮನೋಜ್‌ ತಿವಾರಿ 30ಕ್ಕೆ 2) ಮತ್ತು 5ಕ್ಕೆ 133 (ರಿಷಭ್‌ ಪಂತ್‌ 46, ಬಾಬಾ ಇಂದ್ರಜಿತ್‌ ಅಜೇಯ 24, ರಜಪೂತ್‌ 17ಕ್ಕೆ 1). ಇಂಡಿಯಾ ಬ್ಲೂ-444 (ಹೂಡಾ 133, ವಿಹಾರಿ 105, ಕಣ್‌ì ಶರ್ಮ 94ಕ್ಕೆ 5).

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.