ಡರ್ಬನ್‌ ಟೆಸ್ಟ್‌ : 402 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ


Team Udayavani, Mar 4, 2018, 6:45 AM IST

AP3_3_2018_000170B.jpg

ಡರ್ಬನ್‌: ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕುಸಿತ ಅನುಭವಿಸಿದರೂ ಡರ್ಬನ್‌ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯ ಒಟ್ಟು 402 ರನ್ನುಗಳ ಭಾರೀ ಮುನ್ನಡೆಯೊಂದಿಗೆ ಹಿಡಿತ ಸಾಧಿಸಿದೆ. ದಕ್ಷಿಣ ಆಫ್ರಿಕಾ ಒತ್ತಡಕ್ಕೆ ಸಿಲುಕಿದೆ.

3ನೇ ದಿನದಾಟ ಬೆಳಕಿನ ಅಭಾವದಿಂದ ಬೇಗನೇ ಕೊನೆಗೊಂಡಾಗ ಆಸ್ಟ್ರೇಲಿಯ ತನ್ನ 2ನೇ ಸರದಿಯಲ್ಲಿ 9 ವಿಕೆಟಿಗೆ 213 ರನ್‌ ಮಾಡಿತ್ತು. ಆಸೀಸ್‌ಗೆ ಮೊದಲ ಇನ್ನಿಂಗ್ಸ್‌ನಲ್ಲಿ 189 ರನ್ನುಗಳ ಭರ್ಜರಿ ಲೀಡ್‌ ಲಭಿಸಿತ್ತು. ಶನಿವಾರ 2ನೇ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯ ಉತ್ತಮ ಓಪನಿಂಗ್‌ ಲಭಿಸಿತಾದರೂ ಬಳಿಕ ಕುಸಿಯುತ್ತಲೇ ಹೋಯಿತು. ಬಾನ್‌ಕ್ರಾಫ್ಟ್ 53, ಸ್ಮಿತ್‌ 38, ಶಾನ್‌ ಮಾರ್ಷ್‌ 33, ವಾರ್ನರ್‌ 28 ರನ್‌ ಹೊಡೆದರು. ಆಫ್ರಿಕಾ ಪರ ಮಾರ್ಕೆಲ್‌ ಮತ್ತು ಮಹಾರಾಜ್‌ ತಲಾ 3, ರಬಾಡ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.