ದ್ಯುತಿ: ಬೆಳ್ಳಿ ಪ್ರೀತಿ


Team Udayavani, Aug 27, 2018, 3:14 PM IST

duty.jpg

ಜಕಾರ್ತಾ: ಭಾರತದ ಸ್ಟಾರ್‌ ಸ್ಪ್ರಿಂಟರ್‌ ದ್ಯುತಿ ಚಂದ್‌ ವನಿತಾ 100 ಮೀ. ಓಟದಲ್ಲಿ ಬೆಳ್ಳಿ ಪದಕ ಗೆದ್ದು ಮಿನುಗಿದರು. ಇದು ಏಶ್ಯನ್‌ ಗೇಮ್ಸ್‌ನಲ್ಲಿ 20 ವರ್ಷಗಳ ಬಳಿಕ ಭಾರತಕ್ಕೆ ಈ ವಿಭಾಗದಲ್ಲಿ ಒಲಿದ ಮೊದಲ ಪದಕವೆಂಬುದು ಉಲ್ಲೇಖನೀಯ. 1998ರ ಏಶ್ಯಾಡ್‌ನ‌ಲ್ಲಿ ರಚಿತಾ ಮಿಸ್ತ್ರಿ ಕಂಚಿನ ಸಾಧನೆಗೈದಿದ್ದರು.

7ನೇ ಲೇನ್‌ನಲ್ಲಿ ಓಡಿದ ದ್ಯುತಿ ಚಂದ್‌ 11.32 ಸೆಕೆಂಡ್‌ಗಳಲ್ಲಿ ಸ್ಪರ್ಧೆ ಮುಗಿಸಿದರು. ಆದರೆ ಇದು ಅವರ ರಾಷ್ಟ್ರೀಯ ದಾಖಲೆಗಿಂತಲೂ ಕೆಳ ಮಟ್ಟದ ಸಾಧನೆ (11.29). ರಾಷ್ಟ್ರೀಯ ದಾಖಲೆಯನ್ನೇ ಕಾಯ್ದುಕೊಂಡಿದ್ದರೆ ದ್ಯುತಿ ಬಂಗಾರದಿಂದ ಸಿಂಗಾರಗೊಳ್ಳಬಹುದಿತ್ತು. ಬಹ್ರೈನಿನ ಒದಿಯೊಂಗ್‌ ಎದಿದಿಯೋಂಗ್‌ ಚಿನ್ನ (11.30), ಚೀನದ ವೀ ಯೊಂಗ್ಲಿ ಕಂಚು ಗೆದ್ದರು (11.33). ಒಡಿಶಾದ 22ರ ಹರೆಯದ ದ್ಯುತಿ ಚಂದ್‌ ಪಾಲಿಗೆ ಇದು ಮೊದಲ ಏಶ್ಯಾಡ್‌ ಕೂಟವಾಗಿದೆ. ದ್ಯುತಿ ಚಂದ್‌ ಸೆಮಿಫೈನಲ್‌ ಹೀಟ್ಸ್‌ನಲ್ಲಿ 3ನೇ, ಒಟ್ಟಾರೆಯಾಗಿ 5ನೇ ಸ್ಥಾನದೊಂದಿಗೆ ಓಟ ಮುಗಿಸಿದ್ದರು.

ಅವಮಾನ, ಟೀಕೆಗಳಿಗೆ ಉತ್ತರ
ವರ್ಷದ ಹಿಂದೆ ದ್ಯುತಿ ದೇಹದಲ್ಲಿ ಆ್ಯಂಡ್ರೊಜನ್‌ (ಪುರುಷರ ದೇಹದಲ್ಲಿರುವ ಹಾರ್ಮೋನು) ಪ್ರಮಾಣ ಹೆಚ್ಚಿದೆ ಎನ್ನುವ ಆರೋಪಕ್ಕೆ ತುತ್ತಾಗಿದ್ದರು. ಕೊನೆಗೂ ಅಂತಾರಾಷ್ಟ್ರೀಯ ಕ್ರೀಡಾ ನ್ಯಾಯಾಲಯದಲ್ಲಿ ಇವರು ನಿರಪರಾಧಿ ಎನ್ನುವುದು ಸಾಬೀತಾಗಿತ್ತು. ಇದಾದ ಬಳಿಕ ದ್ಯುತಿ ಏಶ್ಯಾಡ್‌ನ‌ಲ್ಲಿ ಪದಕ ಗೆಲ್ಲುವ ಕನಸು ಕಂಡಿದ್ದರು. ಇದೀಗ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.