ವಿಂಡೀಸ್ ತಂಡದಲ್ಲಿ ಡ್ವೇನ್ ಬ್ರಾವೊ
Team Udayavani, Jan 13, 2020, 10:04 PM IST
ಕಿಂಗ್ಸ್ಟನ್ (ಜಮೈಕಾ): ಆಲ್ರೌಂಡರ್ ಡ್ವೇನ್ ಬ್ರಾವೊ 2016ರ ಬಳಿಕ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡುವ ಹಾದಿಯಲ್ಲಿದ್ದಾರೆ. ಅವರನ್ನು ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ವೆಸ್ಟ್ ಇಂಡೀಸ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
36ರ ಹರೆಯದ ಬ್ರಾವೊ ಕಳೆದ ಡಿಸೆಂಬರ್ನಲ್ಲಿ ಟಿ20 ನಿವೃತ್ತಿಯಿಂದ ಹೊರಬರುವುದಾಗಿ ಪ್ರಕಟಿಸಿದ್ದರು. ಮುಂಬರುವ ಟಿ20 ವಿಶ್ವಕಪ್ನಲ್ಲಿ ಆಡುವುದು ಅವರ ಇಂಗಿತವಾಗಿತ್ತು. ಇದಕ್ಕೀಗ ಕಾಲ ಕೂಡಿಬಂದಂತಿದೆ.ಡ್ವೇನ್ ಬ್ರಾವೊ 2016ರಲ್ಲಿ ಪಾಕಿಸ್ಥಾನ ವಿರುದ್ಧ ಅಬುಧಾಬಿಯಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ (ಟಿ20) ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ